25.3 C
ಪುತ್ತೂರು, ಬೆಳ್ತಂಗಡಿ
June 21, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya
ತೆಕ್ಕರು : ತೆಕ್ಕಾರು ದೇವರಗುಡ್ಡೆ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಳದ ನೂತನ ದೇಗುಲಕ್ಕೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ಏ. 22ರಂದು ನಡೆಯಿತು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಯಕ್ಷ ಶಾಂತಲಾ ಎಂದೇ ಜನಪ್ರಿಯರಾಗಿದ್ದ ತೆಂಕು, ಬಡಗು ಎರಡೂ ತಿಟ್ಟಿನಲ್ಲಿ ಕಲಾವ್ಯವಸಾಯ ಮಾಡಿದ ಪ್ರಸಿದ್ಧ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ ಪ್ರದಾನ ಎ.26 ರಂದು ಉಪ್ಪಿನಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya
ಮಚ್ಚಿನ : ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಮಚ್ಚಿನ ರವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ರವರು ಬಿಜೆಪಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya
ಬೆಳ್ತಂಗಡಿ: ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ| ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಮಂಗಳೂರು ತಲಪಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya
ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಉಜಿರೆ ಅನುಗ್ರಹ ಪ್ರೈಮರಿ ಶಾಲೆಯ ಸಭಾಂಗಣದಲ್ಲಿ ಎ.18 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಮೇ 20 ರ ವರಗೆ ಮುಳಿಯ ಚಿನ್ನೋತ್ಸವ  ನಡೆಯಲಿದೆ. ಆಭರಣ ಪ್ರಿಯರಿಗೆ ಸಂತಸದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಜಿಲ್ಲಾ ಸಮಿತಿ ಕಛೇರಿಯಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಖಂಡರುಗಳ ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಇವರನ್ನು ಆಯ್ಕೆ ಮಾಡಲಾಯಿತು. ಕಾಂಗ್ರೆಸ್ ಅಲ್ಪಸಂಖ್ಯಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya
ಬೆಳ್ತಂಗಡಿ; ಇವತ್ತು ಇನ್ವರ್ಟರ್ ರಿಪೇರಿ ಇದೆ. ಸೈಕಲ್ ನಾಳೆ ಸರಿ ಮಾಡಿಸೋಣ ಎಂದಿದ್ದಕ್ಕೆ 8 ನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ. ಕರಾಯ ಗ್ರಾಮದ ಶಿವಗಿರಿ ದುಗಲಾಡಿ...
ಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya
ಕಳೆಂಜ: 174 ನೇ ಬೂತಿನ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಇಂದು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿ ಜೆ ಪಿ ಧರ್ಮಸ್ಥಳ ಮಹಾಶಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya
ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಕಾಂಗ್ರೆಸ್ ಗೆಲ್ಲುವ ಅವಕಾಶ ಹೆಚ್ಚಿದೆ. ಅಭ್ಯರ್ಥಿ ಪದ್ಮರಾಜ್ ಅವರ ಬಗ್ಗೆ ಕ್ಷೇತ್ರದಲ್ಲಿ ಒಳ್ಳೆಯ ಅಭಿಪ್ರಾಯ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
error: Content is protected !!