25.4 C
ಪುತ್ತೂರು, ಬೆಳ್ತಂಗಡಿ
March 11, 2026

Category : ಪ್ರಮುಖ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya
ಬೆಳಾಲು: ಬೆಳಾಲು ಗ್ರಾಮದ ಕಲ್ಲಾಪು ಅಂಗಡಿಯೊಂದರ ಹಿಂಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಶೇಖರಿಸಿಟ್ಟ ಅಮಲು ಪದಾರ್ಥವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ. ಬೆಳ್ತಂಗಡಿ ಬೆಳಾಲು ಗ್ರಾಮದ ಕಲ್ಲಾಪು ಎಂಬಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆಯಾಗುತ್ತಿದ್ದು ಸಾರ್ವಜನಿಕರು ಉದ್ಯಮಿಗಳು ಹಾಗೂ ರೈತರು ಸಂಕಷ್ಟಕ್ಕೀಡಾಗುತ್ತಿರುವ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಬೆಳಗಾವಿ ವಿಧಾನಸಭೆಯಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ವಿದ್ಯುತ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya
ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ 2024 ಮಾರ್ಚ್ 16 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾ ಡಿಗೋಳಿ ಕಂಬಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya
ಬೆಳ್ತಂಗಡಿ: ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಶಬ್ದ ಶಾಮಕ ( ಸೈಲೆನ್ಸರ)ನ್ನು ಬೆಳ್ತಂಗಡಿ ಸಂಚಾರ ಪೊಲೀಸರು ಡಿ.15ರಂದು ಠಾಣೆಯ ಮುಂಭಾಗದಲ್ಲಿ ರೋಲ‌ರ್ ಮೂಲಕ ನಾಶ ಮಾಡಲಾಯಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಕಳೆಂಜ ಗ್ರಾಮದ ಲಕ್ಷ್ಮಿ ನಾರಾಯಣ ಗೌಡ (39ವ) ಎಂಬವರಿಗೆ ಸಂಬಂಧಿತರಾದ ಹೊನ್ನಪ್ಪ ಗೌಡ, ಮೇದಪ್ಪ ಗೌಡ ಹಾಗೂ ಕುಸುಮಾ ಎಂಬುವವರು ಜಾಗದ ವಿಚಾರವಾಗಿ ಹಲ್ಲೆ ಮಾಡಿರುವ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya
ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ ) ಉಜಿರೆ ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚನೆಗೊಂಡಿದ್ದು ಅಧ್ಯಕ್ಷರಾಗಿ ರಂಜನ್. ಜಿ ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya
ಬೆಳ್ತಂಗಡಿ: ಕಾಫಿನಾಡಿಗೆ ಪ್ರವಾಸಕ್ಕೆ ತೆರಳುವ ಪ್ರವಾಸಿಗರೇ ಗಮನಿಸಿ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ. ಡಿ.22...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya
ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವ ಸಂದರ್ಭದಲ್ಲಿ ಮಹಿಳೆಯ ಕೊರಳಿನಲ್ಲಿ ಇದ್ದ 36 ಗ್ರಾಂ ಚಿನ್ನದ ಮಾಲೆಯನ್ನು ಯಾರೋ ಎಳೆದು ಕಳವುಗೈದಿರುವ ಘಟನೆ ಡಿ.12...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya
ಧರ್ಮಸ್ಥಳ: ಗಮಕ ಕನಾ೯ಟಕದ ವಿಶಿಷ್ಟ ಕಲೆಯಾಗಿದ್ದು, ಕವಿಗಳು ಬರೆದ ಸಾಹಿತ್ಯವನ್ನು ಜನ ಸಾಮಾನ್ಯರಿಗೆ ತಲುಪಿಸುವ ಕಾರ್ಯವನ್ನು ಗಮಕ ಮಾಡುತ್ತದೆ ಎಂದು ವಿದ್ವಾಂಸರು ಹಾಗೂ ಪ್ರಖ್ಯಾತ ಗಮಕಿಗಳಾದ ಬೆಂಗಳೂರಿನ ಡಾ.ಎ.ಬಿ ಪ್ರಸನ್ನ ಹೇಳಿದರು. ಅವರು ಡಿ.12ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ, ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಕ್ರಿಸ್ ಮಸ್ ಆಚರಣೆಯು ಡಿ.12 ರಂದು ವಕೀಲರ ಭವನ ಬೆಳ್ತಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ...
error: Content is protected !!