22.2 C
ಪುತ್ತೂರು, ಬೆಳ್ತಂಗಡಿ
March 11, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ ತಾಲೂಕು ರಾಮ ಛತ್ರಿಯ ಸಂಘ ರಾಮನಗರ, ಬೆಳ್ತಂಗಡಿ ತಾಲೂಕು,ಇದರ 22ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ ಮತ್ತು ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ “ಕ್ಷತ್ರಿಯ ಸಂಗಮ” ಕಾಯ೯ಕ್ರಮ ನ.‌5...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya
ಬಳಂಜ: ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ,ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ. ಕೆಲವು ಸಮಯದಿಂದ ಬಳಂಜದಲ್ಲಿ ಚಿರತೆ ಕಾಣ ಸಿಕ್ಕಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ 2022- 23 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ)ನ್ನು ವಿವಿಧ ಶಾಲೆಗಳಿಗೆ ನೇಮಕಾತಿ ಮಾಡಿ ಅದೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya
ಉಜಿರೆ: ನಿಟ್ಟೆ ಡಾ. ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಿದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya
ಉಜಿರೆ: ಕಲಿಕೆ ಎಂಬುದು ನಿರಂತರವಾಗಿರಬೇಕು ಈ ನಿರಂತರ ಕಲಿಕೆ ನಿಮ್ಮ ಉದ್ಯಮದ ಏಳಿಗೆಗೆ ಸಹಕಾರಿಯಾಗುತ್ತದೆ. ಶೃದ್ಧೆ ಕೂಡ ಬಹಳ ಮುಖ್ಯ, ಶೃದ್ಧೆಯಿಂದ ಕಲಿತಾಗ ಎನನ್ನು ಬೇಕಾದರೂ ಸಾಧಿಸಬಹುದು, ಯುವಕರಾದ ನೀವುಗಳು ಜೀವನದಲ್ಲಿ ಒಂದು ದಾರಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya
ಧರ್ಮಸ್ಥಳ: ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಆಯ್ದ ಶಾಲೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೀಠೋಪಕರಣಗಳನ್ನು ಮಂಜೂರು ಮಾಡಲಾಗಿದ್ದು ನ. 04 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪೂರ್ವಾಹ್ನ ಗಂಟೆ 10:45 ಕ್ಕೆ ಪೀಠೋಪಕರಣಗಳ ಸಾಗಾಟ ವಾಹನಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya
ಬೆಳ್ತಂಗಡಿ : ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ ಕಾರ್ಯಕ್ರಮವು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya
ಉಜಿರೆ: ಇಲ್ಲಿಯ ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಮಾಚಾರು ನಿವಾಸಿ ಶಶಿಕಲಾ ಅವರ ಶವ ಬಾವಿಯಲ್ಲಿ ಇದ್ದು, ಇದು ಆಕಸ್ಮಿಕ ಘಟನೆಯೇ, ಅಥವಾ ಕೊಲೆಯೇ ಎಂಬ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya
ಬೆಳ್ತಂಗಡಿ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಆಶ್ರಯದಲ್ಲಿ ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ, ಹಾಗೂ ಮಲೆಕುಡಿಯ ಸಂಘ (ರಿ.) ದ.ಕ. ಜಿಲ್ಲೆ ಇದರ ಸಹಯೋಗದೊಂದಿಗೆ ಜೇನು ಕುರುಬ, ಬೆಟ್ಟ ಕುರುಬ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya
ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮವು ನ.3 ರಂದು ಸೌತಡ್ಕ ದೇವಸ್ಥಾನದಲ್ಲಿ ನಡೆಯಿತು. ರೂ. 9.98 ಲಕ್ಷ ವೆಚ್ಚದಲ್ಲಿ ಕೆನರಾ ಬ್ಯಾಂಕ್ ನ ಅನುದಾನದಿಂದ...
error: Content is protected !!