ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ
ಬೆಳ್ತಂಗಡಿ : ಬಳ್ಳಾಲರಾಯನ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಚರಣಕ್ಕೆ ಬಂದು ನಾಪತ್ತೆಯಾಗಿದ್ದ, ಯುವಕನನ್ನು ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ರಾತ್ರಿ ಕಾಡಿನಲ್ಲಿ ಹುಡುಕಾಡಿ ಪತ್ತೆ ಹಚ್ಚಿದ ಪ್ರಕರಣ ವರದಿಯಾಗಿದೆ. ಮಂಗಳೂರಿನ ಖಾಸಗಿ ಸಂಸ್ಥೆಯ...
