24 C
ಪುತ್ತೂರು, ಬೆಳ್ತಂಗಡಿ
June 21, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya
ಉಜಿರೆ : ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಹಾಗೂ ಸಮೂಹ ಶಿಕ್ಷಣ ಸಂಸ್ಥೆಗಳ ಎ. ಶಾಮರಾವ್ ಫೌಂಡೇಷನ್ ವತಿಯಿಂದ ಕೊಡಲ್ಪಡುವ ಅಡ್ಕ “ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ ಪ್ರಶಸ್ತಿ:ಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಕಳೆಂಜ: ಇಲ್ಲಿಯ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ (30ವ)ರವರು ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.8 ಇಂದು ಮುಂಜಾನೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya
ಬೆಳ್ತಂಗಡಿ : ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಪ್ರವರ್ಗ ‘ಎ’ ಗೆ ಸೇರಿದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ರಾಜ್ಯ ಧಾರ್ಮಿಕ ಪರಿಷತ್ ನಿರ್ಣಯಗಳಾನುಸಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ಮಾಡಿದ್ದಾರೆ. ಶ್ರೀನಿವಾಸ್ ರಾವ್ ಅವರು ಬಿಜೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya
ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2021 ಹಾಗೂ 22 ಸಾಲಿನ ರಾಷ್ಟ್ರೀಯ ಸಂಸ್ಕೃತ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಭೂಷಣ್ ಬಾರ್ ಇದರ ಮಾಲಕ ಭಾಸ್ಕರ್ ಶೆಟ್ಟಿ (75ವ) ಅವರು ಫೆ.1ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುವಾಯನಕೆರೆಯಲ್ಲಿ ಸುಮಾರು 35 ವರ್ಷಗಳಿಂದ ಭೂಷಣ್ ಬಾರ್& ರೆಸ್ಟೋರೆಂಟನ್ನು ನಡೆಸಿಕೊಂಡು ಬರುತ್ತಿದ್ದ ಇವರು ಬೆಂಗಳೂರಿನ ರಾಜಧಾನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಲಾಯಿಲ ಬಳಿ ಕಾರು ಚಾಲಕ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ರಿಕ್ಷಾ ಚಾಲಕ ಹಾಗೂ ರಿಕ್ಷಾದಲ್ಲಿದ್ದ ಮಗುವಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ತುಳುನಾಡ ದೈವರಾಧಕರ ಮಹಾ ಸಮ್ಮೇಳನ “ಪರ್ವ”-2024 ವಿಶೇಷ ಕಾರ್ಯಕ್ರಮ ನಡೆಯಲಿದೆಯೆಂದು ಸನ್ಯಾಸಿ ಗಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ ಪೋಲಿಸ್ ಠಾಣೆ ಯು ಮೇಲ್ದರ್ಜೆಗೇರಿದ ನಂತರ ಸತ್ಯನಾರಾಯಣ ಈ ಹುದ್ದೆಗೆ ನಿಯುಕ್ತಿಗೊಂಡಿದ್ದರು. ಇವರ ವರ್ಗಾವಣೆಯ ನಂತರ ಠಾಣೆಯಲ್ಲಿ ನಿರೀಕ್ಷಕರ ಹುದ್ದೆ ಖಾಲಿಯಿತ್ತು. ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ ಪ್ರಭಾರವಾಗಿ ಕರ್ತವ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya
ಬೆಳ್ತಂಗಡಿ: ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವು ಫೆ. 17 ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು. ಈ ಕಾರ್ಯಕ್ರಮದ ಪೂರ್ವ ತಯಾರಿ ಹಾಗೂ ಕಾರ್ಯಕ್ರಮದ ಯಶಸ್ವಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಜಿಲ್ಲಾ...
error: Content is protected !!