ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್
ಬೆಳ್ತಂಗಡಿ: ನಡ ಗ್ರಾಮದ ಅಡ್ಡಲಿಯಲ್ಲಿ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಗೋಪಾಲ ಗೌಡರ ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರ ದ ಹೆಬ್ಬಾವೊಂದನ್ನು ಶೌರ್ಯ ವಿಪತ್ತು ಘಟಕದ ಪ್ರತಿನಿಧಿ...
