ನ್ಯಾಯತರ್ಪು ಗ್ರಾಮದ ನಾಳ ದೇವಿ ನಗರ ಶಂಕರ ಶೆಟ್ಟಿ ,ಕೃಷ್ಣಪ್ಪ ಪೂಜಾರಿ ಮತ್ತು ಅಂಬಿಕಾ ಇವರ ಮನೆಗೆ ಅ.12 ರಂದು ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದ್ದು ಹಾನಿಯಾದ ಮನೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಮಾಲಾಡಿ: ಇಲ್ಲಿಯ ಪಣಕಜೆ ಸೋಣಂದೂರು ಮುಂಡಾಡಿ ನಿವಾಸಿ ಅವಿವಾಹಿತ ವಸಂತ ಮೂಲ್ಯ (42ವ)ರವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಅ.12 ರಂದು ನಡೆದಿದೆ. ಇವರು ಸುಮಾರು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ....
ಬೆಳ್ತಂಗಡಿ : ನೆರಿಯ ಗ್ರಾಮದ ಅಣಿಯೂರು ಕೋಲೋಡಿ ಮತ್ತು ಪುಲ್ಲಾಜೆ ,ಕೋಲ್ನ ಎಂಬ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಆಗದೇ ನೂರಾರು ಕುಟುಂಬಗಳು ಮಳೆ ವೇಳೆ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಪಂಚಾಯತ್ ಆಡಳಿತ ಸ್ಪಂದಿಸಿಲ್ಲ ಎಂದು...
ಉಜಿರೆ: 2023-24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ, 2021-22ನೇ ಸಾಲಿನಲ್ಲಿ ಉತ್ತಮ ಸಾಧನೆಗೈದು ಗಾಂಧಿ ಗ್ರಾಮ ಪುರಸ್ಕಾರ ಪಡೆದ ಗ್ರಾಮ ಪಂಚಾಯತ್ ಗಳು ಕರ್ನಾಟಕದ ಇನ್ನೊಂದು ಉತ್ತಮ ಸಾಧನೆಗೈದ ಗಾಂಧಿ ಗ್ರಾಮ ಪುರಸ್ಕೃತ...
ಬೆಳ್ತಂಗಡಿ: ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ರವರು ಚಿತ್ರದುರ್ಗದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್.ಎಚ್.48 ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ. ಇವರು ಚುನಾವಣೆಯ ಸಮಯದಲ್ಲಿ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದು, 7 ತಿಂಗಳು ಕರ್ತವ್ಯ ನಿರ್ವಹಿಸಿ ಇದೀಗ ಚಿತ್ರದುರ್ಗಕ್ಕೆ...
ಕಳೆಂಜ: ಕಳೆಂಜ ಗ್ರಾಮದ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಅರಣ್ಯ ಇಲಾಖೆ ಅಧಿಕಾರಿಗಳು ಕೆಡವಿದ ಪ್ರಕರಣ ವಿವಾದಕ್ಕೆ ಕಾರಣವಾಗಿ, ಜನಪ್ರತಿ ನಿಧಿಗಳು ಮತ್ತು ಅರಣ್ಯ ಅಧಿಕಾರಿಗಳ ನಡುವೆ ಉಂಟಾದ ಜಟಾಪಟಿಯಲ್ಲಿ, ಅಂತಿಮವಾಗಿ ನಡೆದ ನಿಧಾ೯ರವಾದಂತೆ...
ಬೆಳ್ತಂಗಡಿ; ಅ.9 ರಂದು ಸಂಜೆ ಸಿಡಿಲು ಮಿಂಚು ಗಾಳಿ ಸಹಿತ ಸುರಿದ ಭಾರೀ ಮಳೆಗೆ ಮುಂಡಾಜೆ ಗ್ರಾಮದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದರೆ ಹಲವೆಡೆ ಮನೆಗೆ ಸಿಡಿಲು ಬಡಿದು ಭಾರೀ ಹಾನಿಯಾಗಿದೆ.ಮುಂಡಾಲ್ಬೆಟ್ಟು ಸುರೇಶ್ ಗೌಡ ಎಂಬವರ...
ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು, ಅ.8 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ...
ಧರ್ಮಸ್ಥಳ: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಂಗವಾಗಿ ನವೆಂಬರ್ ತಿಂಗಳ 5ನೇ ತಾರೀಖಿನಂದು ವೇಣೂರಿನಲ್ಲಿ ನಡೆಯುವ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ ಏಳರ ಆಮಂತ್ರಣ...
ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ದೇವಣ್ಣ ಗೌಡರ ಪುತ್ರ ಲೋಲಾಕ್ಷ ಎಂಬವರು ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ ಪಂಚಾಂಗವನ್ನು ಅರಣ್ಯಾಧಿಕಾರಿಗಳು ಕಿತ್ತೆಸೆದುದನ್ನು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ...