ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ಅ.22 ರಂದು ನಡೆಯುವ ವಿಜೃಂಭಣೆಯ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಪ್ರಗತಿಪರ ಕೃಷಿಕ ಸತೀಶ್ ರೈ...
