25.3 C
ಪುತ್ತೂರು, ಬೆಳ್ತಂಗಡಿ
June 20, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya
ಉಜಿರೆ: ಉಜಿರೆ ಪೇಟೆಯ ಅವ್ಯವಸ್ಥಿತ ಪಾರ್ಕಿಂಗ್ ನಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಗ್ರಾಮ ಪಂಚಾಯಿತಿ ವಠಾರದಲ್ಲಿ ಪಂಚಾಯಿತ್ ಅಧ್ಯಕ್ಷೆ ಉಷಾಕಿರಣ ಕಾರಂತ್ ಅವರ ಅಧ್ಯಕ್ಷತೆಯಲ್ಲಿ ಜ.17ರಂದು ವಿಶೇಷ ಸಭೆ ಜರಗಿತು. ಪಂಚಾಯಿತ್ ಉಪಾಧ್ಯಕ್ಷ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ನೇಮಕಗೊಂಡಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya
ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ಜ.16 ರಂದು ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ ಮಗ ಯಕ್ಷಿತ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya
ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಹಣವನ್ನು ಆನ್ ಲೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya
ಉಜಿರೆ: ಬೆಳ್ತಂಗಡಿ ಸಂಚಾರಿ ಪೊಲೀಸ್ ಹಾಗೂ ಆಟೋ ಚಾಲಕ ಮಾಲಕರು ಮತ್ತು ಸಾರ್ವಜನಿಕರು ಸೇರಿ ಜ.15ರಂದು ಉಜಿರೆಯಿಂದ ಸಿದ್ಧವನದವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ ನಡೆಯಿತು. ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ಮೂರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya
ಮಚ್ಚಿನ ಗ್ರಾಮದ ಹಿರಿಯ ದೈವ ನರ್ತಕ ಬೊಮ್ಮಣ್ಣ (61 ವರ್ಷ) ರವರು ಜ.15ರಂದು ನಿಧನರಾಗಿದ್ದಾರೆ. ಇವರು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ದೊಂಪದ ಬಲಿ ಹಾಗೂ ಕಂಬಳಕೋರಿ ಸಂದರ್ಭದಲ್ಲಿ ದೈವ ನರ್ತನ ಸೇವೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕಗೊಂಡಿರುತ್ತಾರೆ. ಇವರು ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಉಳ್ಳಾಲ ಮಂಡಲ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ಜವಬ್ದಾರಿ ನಿರ್ವಹಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya
ಪಟ್ರಮೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು -ಪಟ್ರಮೆ ಇದರ 2024 ವರ್ಷದ ಕ್ಯಾಲೆಂಡರ್ ನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ನಿತೇಶ್ ಬಲ್ಲಾಳ್ ಜ.14ರಂದು ಬಿಡುಗಡೆಗೊಳಿಸಿದರು. ಈ ಸಂಧರ್ಭದಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
ಗುರುವಾಯನಕೆರೆ: ಇಲ್ಲಿಯ ಅರೆಮಲೆಬೆಟ್ಟ ದ್ವಾರದ ಬಳಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಜ.13 ರಂದು ಬೆಳಗ್ಗೆ ನಡೆದಿದೆ.ಅರೆಮಲೆಬೆಟ್ಟು ದ್ವಾರದ ಎದುರಿನ ನಿವಾಸಿ, ತಾ.ಪಂ ಮಾಜಿ ಸದಸ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya
ಗುರುವಾಯನಕೆರೆ : ಇಲ್ಲಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಇದರ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾನದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ ಜ. 12 ರಂದು ಶ್ರೀ ವೇದಮೂರ್ತಿ ಶ್ರೀನಿವಾಸ್ ಅಮ್ಮುಣ್ಣಯ್ಯ...
error: Content is protected !!