30.1 C
ಪುತ್ತೂರು, ಬೆಳ್ತಂಗಡಿ
June 20, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
ಮೊಗ್ರು :ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ, ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ಮುಂಭಾಗದ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಸುಮಾರು 2ಲಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya
ನಡ: ದ.ಕ ಜಿ.ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ, ಗ್ರಾ.ಪಂ. ನಡ, ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ ಸಹಯೋಗದೊಂದಿಗೆ ವಿಧಾನ ಪರಿಷತ್ ಸದಸ್ಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya
ಮಾಲಾಡಿ: ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ಗಾಡಿ ನಡುವೆ ಅಪಘಾತ ನಡೆದ ಘಟನೆ ಜ 3‌ ರಂದು ನಡೆದಿದೆ. ಹೆದ್ದಾರಿಯ ಕೆಲಸ ನಡೆಯಿತ್ತಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya
ಮಡಂತ್ಯಾರು: ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಅಪರಿಚಿತರು ಲಕ್ಷಾಂತರ ನಗದು ದೋಚಿದ ಘಟನೆ ಮಡಂತ್ಯಾರಿನಿಂದ ವರದಿಯಾಗಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya
ಬೆಳ್ತಂಗಡಿ : ಹೊಸ ವರ್ಷದ ಆಚರಣೆಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ‌. ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya
ಧರ್ಮಸ್ಥಳ: ಹೊಸ ವರ್ಷದ ಪ್ರಯುಕ್ತ ಶ್ರಿ ಕ್ಷೇತ್ರ ಧರ್ಮಸ್ಥಳವು ದೇವಸ್ಥಾನ ವಿಷೇಶ ಹೂವುಗಳಿಂದ ಕಂಗೋಳಿಸುತ್ತಿದೆ. ಬೆಂಗಳೂರಿನ ಟಿವಿಎಸ್ ಉದ್ಯಮಿ ಗೋಪಾಲ್ ರಾವ್ ಹಾಗೂ ಇತರ ಉದ್ಯಮಿಗಳಾದ ಆನಂದ, ಮಂಜು, ಪುಟ್ಟಸ್ವಾಮಿ, ರಾಜು ಜತೆಗೂಡಿ ಬೆಂಗಳೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನ ಸೇಕ್ರೆಡ್ ಹಾರ್ಟ್‌ವಾಳೆಯಲ್ಲಿ ಸಿಒಡಿಪಿ ಹಾಗೂ ಎಸ್.ವಿ.ಪಿ. ಇದರ ಜಂಟಿ ಆಶ್ರಯದಲ್ಲಿ ನೂತನವಾಗಿ ಸುಮಾರು 3,00,000 ವೆಚ್ಚದಲ್ಲಿ 2 ತಿಂಗಳ ಒಳಗೆ ದುರಸ್ತಿಯಾದ ಮನೆಯನ್ನು ಡಿ.29ರಂದು ಹಸ್ತಾಂತರ ಮಾಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya
ಬೆಳ್ತಂಗಡಿ: ನಂಬರ್ ಪ್ಲೇಟ್ ಇಲ್ಲದ ಬೈಕೊಂದು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಡಿ 31 ರಂದು ಮಧ್ಯಾಹ್ನ ನಡೆದಿದೆ. ಬೆಳ್ತಂಗಡಿ ಚರ್ಚ್ ರೋಡ್ ನ ಸೈಂಟ್ ತೆರೇಸಾ ಹೈಸ್ಕೂಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya
ಬೆಳ್ತಂಗಡಿ : ಪಟ್ಟಣ ಪಂಚಾಯತ್ ಮತ್ತು ಬ್ಯಾಂಕ್ ಆಫ್ ಬರೋಡಾ ಬೆಳ್ತಂಗಡಿ ಸಹಯೋಗದೊಂದಿಗೆವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.30 ರಂದು ತಾಲೂಕು ಕಛೇರಿ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಉದ್ಘಾಟಿಸಿದರು. ಸಂಪನ್ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿ

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya
ಚಿಬಿದ್ರೆ :ತೋಟತ್ತಾಡಿ ಗ್ರಾಮದ ಶ್ರೀ ರಕ್ಷಾ ನಿವಾಸಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಹಲವು ವರ್ಷಗಳಲ್ಲಿ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದ ಈಶ್ವರ್ ಗೌಡ ಪಿ. ಎಚ್. (59 ವರ್ಷ ) ಅಲ್ಪ ಕಾಲದ ಅಸೌಖ್ಯದಿಂದ ಇಂದು...
error: Content is protected !!