31.7 C
ಪುತ್ತೂರು, ಬೆಳ್ತಂಗಡಿ
June 20, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya
ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya
ಬೆಳ್ತಂಗಡಿ; ಕೋವಿಡ್ 19 ರೋಗ ಲಕ್ಷಣಗಳು ಪಕ್ಕದ ಕೇರಳ ರಾಜ್ಯದಲ್ಲಿ ಮತ್ತೆ ಕಂಡು ಬಂದಿತ್ತು ಮೂರು ಜನ ಮೃತಪಟ್ಟ ಬೆನ್ನಿಗೇ ಆರೋಗ್ಯ ಇಲಾಖೆ ಕಠಿಣ ಕ್ರಮದ ಹೆಜ್ಜೆಗಳನ್ನಿಡಲು ಆರಂಭಸಿದೆ. ಈ ಮಧ್ಯೆ ಹಸುಗಳಿಗೆ ಹರಡಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಇಬ್ಬರು ಬೆಳ್ತಂಗಡಿಯ ವಕೀಲರು ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷವನ್ನು ಸೇರ್ಪಡೆಯಾದರು. ಬೆಳ್ತಂಗಡಿಯ ಹಿರಿಯ ವಕೀಲ ವೈ.ರಾಧಕೃಷ್ಣ ಕಾಶಿಬೆಟ್ಟು ಮತ್ತು ಯುವ ವಕೀಲ ಇರ್ಷಾದ್‌.ಎಮ್.ಮಡಂತ್ಯಾರು ಇವರಿಬ್ಬರು ಡಿ.18...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya
ಇಳಂತಿಲ: ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂದಿಯವರು ವಾಹನ ತಪಾಸಣೆಯ ನಿಮಿತ್ತ ಕಾರನ್ನು ನಿಲ್ಲಿಸಿದಾಗ ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆಯಾಗಿದ್ದು ಆರೋಪಿಯನ್ನು ಹಾಗೂ ಅದರಲ್ಲಿ ಇದ್ದ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಆಶ್ರಯದಲ್ಲಿ 18ನೇಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಾಣಿ ಕಾಲೇಜಿನ ರಮಾನಂದ ಸಾಲಿಯಾನ್ ವೇದಿಕೆಯಲ್ಲಿಕನಾ೯ಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಚುನಾವಣೆಯು ಡಿ.17 ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಅಳದಂಗಡಿ ಜ್ಞಾನ ಮಾರ್ಗದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya
ಬೆಳಾಲು: ಬೆಳಾಲು ಗ್ರಾಮದ ಕಲ್ಲಾಪು ಅಂಗಡಿಯೊಂದರ ಹಿಂಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಶೇಖರಿಸಿಟ್ಟ ಅಮಲು ಪದಾರ್ಥವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ. ಬೆಳ್ತಂಗಡಿ ಬೆಳಾಲು ಗ್ರಾಮದ ಕಲ್ಲಾಪು ಎಂಬಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆಯಾಗುತ್ತಿದ್ದು ಸಾರ್ವಜನಿಕರು ಉದ್ಯಮಿಗಳು ಹಾಗೂ ರೈತರು ಸಂಕಷ್ಟಕ್ಕೀಡಾಗುತ್ತಿರುವ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಬೆಳಗಾವಿ ವಿಧಾನಸಭೆಯಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ವಿದ್ಯುತ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya
ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ 2024 ಮಾರ್ಚ್ 16 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾ ಡಿಗೋಳಿ ಕಂಬಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya
ಬೆಳ್ತಂಗಡಿ: ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಶಬ್ದ ಶಾಮಕ ( ಸೈಲೆನ್ಸರ)ನ್ನು ಬೆಳ್ತಂಗಡಿ ಸಂಚಾರ ಪೊಲೀಸರು ಡಿ.15ರಂದು ಠಾಣೆಯ ಮುಂಭಾಗದಲ್ಲಿ ರೋಲ‌ರ್ ಮೂಲಕ ನಾಶ ಮಾಡಲಾಯಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ...
error: Content is protected !!