37.4 C
ಪುತ್ತೂರು, ಬೆಳ್ತಂಗಡಿ
March 10, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸೆ. 19 ರಂದು ಆಚರಿಸಲಾಗುತ್ತಿದೆ. ಆದರೆ ಸರಕಾರಿ ರಜೆಯಾಗಿ ಸೆ. 18 ರಂದು ಘೋಷಿಸಲಾಗಿದೆ. ಇದನ್ನು ಬದಲಾಯಿಸಿ ಸೆ.19 ರ ಮಂಗಳವಾರದಂದೇ ರಜೆ ನೀಡುವಂತೆ ಪ್ರತಾಪಸಿಂಹ ನಾಯಕ್‌...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya
ಬೆಳ್ತಂಗಡಿ: ಯೂ ಟ್ಯೂಬ್ ಚಾನೆಲ್‌ಗೆ ಸ೦ದರ್ಶನ ನೀಡಿ ಹಿಂತಿರುಗುತ್ತಿದ್ದ ವೇಳೆ ಉಜಿರೆ ಪಣೆಯಾಲು ನಿವಾಸಿ ಭಾಸ್ಕರ್ ನಾಯ್ಕರವರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿ ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya
ಬೆಳ್ತಂಗಡಿ: ಒಂದು ತಿಂಗಳ ಹಿಂದೆ ಮಂಜೂರುಗೊಂಡ ನಾರಾವಿ- ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ಸಿಗೆ ಸೆ.11ರಂದು ಅಳದಂಗಡಿಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya
ಮಾಚಾರು: ಇಲ್ಲಿನ ಪ್ರಗತಿ ಯುವಕ ಮಂಡಲ(ರಿ) ,ಪ್ರಗತಿ ಯುವತಿ ಮಂಡಲ ಮಾಚಾರು, ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಬದನಾಜೆ, ಸ.ಉ.ಹಿ.ಪ್ರಾ ಶಾಲೆ ಬದನಾಜೆ ಹಾಗೂ ಹಳೆ ವಿದ್ಯಾರ್ಥಿ ಸಂಘ ಬದನಾಜೆ ಇವರ ಸಂಯುಕ್ತ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಪ್ರಸ್ತುತ ಪಡಿಸುವ ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮವು ಸೆ.9 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆಯಿತು. ಕಾರ್ಯಕ್ರಮದ ತೀರ್ಪುಗಾರರಾಗಿ ವಾಣಿಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya
ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ. ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya
ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸರ್ಕಾರಿ ಕಾಮಗಾರಿಗಾಗಿ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಸತ್ಯರಾಜ್‌ ಎಂಬವರ ಬಾಬ್ತು ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ಅಂದಾಜು ರೂ.70,000 ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪುಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯರವರ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸೆ. 8ರಂದು ಹೈಕೋರ್ಟಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya
ಬೆಳ್ತಂಗಡಿ: ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ.8 ರಂದು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್‌ನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ)ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಚರ್ಚ್‌ನ ಧರ್ಮಗುರುಗಳಾದ ರೆ|ಫಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸೆ.7 ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಂಘದ ಆಡಳಿತ ಮಂಡಳಿ ಹಾಗೂ ಹಾಗೂ ಸದಸ್ಯರ ಸಹಕಾರದಿಂದ 2021-22 ನೇ...
error: Content is protected !!