ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು
ಬೆಳ್ತಂಗಡಿ: ಲಾಯಿಲದ ಗ್ಯಾರೇಜ್ ಬಳಿ ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಹಾಗೂ ಮಕ್ಕಳ ವಸ್ರ್ತವಿದ್ದ ಬ್ಯಾಗ್ ಕಳವಾದ ಬಗ್ಗೆ ವರದಿಯಾಗಿದೆ. ಕಕ್ಕಿಂಜೆ ಸನಿಹದ ಚಿಬಿದ್ರೆ ನಿವಾಸಿ ಅಬ್ದುಲ್‌ಜಲೀಲ್ ಅವರ ಕಾರಿನಿಂದ ಈ ಬ್ಯಾಗ್ ಕಳವಾಗಿದೆ.ಜಲೀಲ್...
