ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ
ಬೆಳ್ತಂಗಡಿ:ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಲಕ್ಷ್ಮಿನಾರಾಯಣ ಅಸ್ರಣ್ಣ,ಸಂಸದರಾದ ನಳಿನ್ ಕುಮಾರ್ ಕಟೀಲ್, ಶ್ರೀ ಕ್ಷೇತ್ರ ಗೆಜ್ಜೇಗಿರಿಯ...
