25.9 C
ಪುತ್ತೂರು, ಬೆಳ್ತಂಗಡಿ
June 20, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya
ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಇಲಾಖೆ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮವು ರಾಜ್ಯ‌ ಮಟ್ಟದವರೆಗೆ ಆಯ್ಕೆಯಾಗಿದ್ದು ಇವರಿಗೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಅಭಿನ೦ದನಾ ಪತ್ರವನ್ನು ನೀಡಿ ಶ್ಲಾಘಿಸಿದೆ. ದಕ್ಷಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಮೂಡಬಿದ್ರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಲ್ಲಬೆಟ್ಟು ಇಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಾಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ಬಂಟರ ಭವನ, ಗುರುವಾಯನಕೆರೆ, ಮತ್ತುತಾಲೂಕು ಮಹಿಳಾ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿಬಂಟೋತ್ಸವ 2023 ಕಾರ್ಯಕ್ರಮವು ಡಿ.3 ರಂದು ಬಂಟರ ಭವನ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya
ಬೆಳ್ತಂಗಡಿ: ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.3 ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ 12 ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ನಾಮಪತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರದ ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ ಮಾಡಿದ್ದಾರೆ. ನ. 29ರಂದು ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದ ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳಬೇಕು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya
ಕಳೆಂಜ : ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ಬೆಳ್ತಂಗಡಿ ನ್ಯಾಯಾಲಯ ತೀರ್ಪು ನೀಡಿದೆ. ಕಳೆಂಜ ಗ್ರಾಮದ ಡಾ| ಟಿ.ವಿ.ಜೋಸೆಫ್ ಎಂಬವರ ಮಾಲಕತ್ವದ ಅಂಗಡಿಯನ್ನು ಬಾಡಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya
ಪತ್ರಿಕಾಗೋಷ್ಠಿ ಬೆಳ್ತಂಗಡಿ : ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ “ಯಕ್ಷ ಸಂಭ್ರಮ ೨೦೨೩” ಕಾರ್ಯಕ್ರಮವು ವಿವಿಧ ವೇಷಭೂಷಣಗಳ ವೈಭವದ ಮೆರವಣಿಗೆ, ಆಕರ್ಷಕ ಸುಡುಮದ್ದು ಪ್ರದರ್ಶನ, ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಉಜಿರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ” ಡಿ.3 ರಂದು ಉಜಿರೆ ಚಾರ್ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 8 ರಿಂದ 12 ರ ವರೆಗೆ ನಡೆಯಲಿವೆ. ಸರ್ವಧರ್ಮ ಸಮ್ಮೇಳನ: ಡಿ. 11 ರಂದು ಸೋಮವಾರ ಸಂಜೆ 5...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya
ಬೆಳ್ತಂಗಡಿ: ಡಿಸೆಂಬರ್ 17ರಂದು ನಡೆಯಲಿರುವ ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ...
error: Content is protected !!