37.8 C
ಪುತ್ತೂರು, ಬೆಳ್ತಂಗಡಿ
March 8, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya
ಬೆಳ್ತಂಗಡಿ: ಸರ್ವಧರ್ಮ ಸಮ್ಮೇಳನದಲ್ಲಿ ಇಸ್ಲಾಂ ಧರ್ಮದಲ್ಲಿ ಸಮನ್ವಯತೆಯ ಬಗ್ಗೆ ಉಪನ್ಯಾಸ ನೀಡಲಿರುವ ತನ್ವೀರ್ ಅಹಮ್ಮದ್ ಉಲ್ಲಾ ಅವರು ಪಾದಯಾತ್ರೆ ಮೂಲಕ ಬೆಂಗಳೂರಿನಿಂದ ಆಗಮಿಸಿದವರನ್ನು ಚಾರ್ಮಾಡಿಯಲ್ಲಿ ಸ್ವಾಗತಿಸಲಾಯಿತು. ಗ್ರಾ. ಯೋ. ಜಿಲ್ಲಾ ನಿರ್ದೇಶಕ ದಿನೇಶ್, ತಾಲೂಕು‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
ಕಳೆಂಜ: ಇಲ್ಲಿಯ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರವರು ಕಳೆಂಜ ಗ್ರಾ.ಪಂ. ವಠಾರದಲ್ಲಿ ನ.17ರಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಪುತ್ತೂರು ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಬಳಿ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತ ಬರುತ್ತಿರುವ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಇಂದು ಸಂಜೆ ಬೆಂಕಿ ಬಿದ್ದು ಆಟೋ ಸಹಿತ ಹೊತ್ತಿ ಉರಿದು ಲಕ್ಷಾಂತರ ರೂ ನಷ್ಟ ಸಂಭವಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಚುನಾವಣೆಯು ನ.15ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆದಿದ್ದು ಸ್ಪರ್ಧಿಗಳ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಅಲೋಶಿಯಸ್ ಎಸ್. ಲೋಬೊ ಮತ್ತು ಕೇಶವ ಪಿ. ನಾಮಪತ್ರ ಸಲ್ಲಿಸಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 13ನೇ ವರ್ಷದ...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

Suddi Udaya
ವೇಣೂರು: ಇಲ್ಲಿಯ ಗ್ರಾ.ಪಂ. ವ್ಯಾಪ್ತಿಯ ಮೂಡುಕೋಡಿ ಪರಿಸರದಲ್ಲಿ ಆಗಾಗ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರ ಮನವಿ ಮೇರೆಗೆ ವೇಣೂರು ಅರಣ್ಯ ಇಲಾಖೆ ಬೋನ್ ಅಳವಡಿಸಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya
ಧರ್ಮಸ್ಥಳ: ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂಗವಾಗಿ ಧರ್ಮಸ್ಥಳದ ಪ್ರೌಢ ಶಾಲಾ ವಠಾರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಿ...
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿಯು ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಅವರಿಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya
ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ನವೀನ್...
error: Content is protected !!