23.2 C
ಪುತ್ತೂರು, ಬೆಳ್ತಂಗಡಿ
June 20, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya
ಬೆಳ್ತಂಗಡಿ; ವಿದ್ಯೆಗಿಂತ ಜ್ಞಾನ ಮುಖ್ಯ. ವಿದ್ಯಾವಂತ ಭಯೋತ್ಪಾದಕನಾಗಬಹುದು. ಆದರೆ ಜ್ಞಾನವಂತನಿಂದ ವಿಶ್ವಕ್ಕೆ ಪ್ರಯೋಜನವಾಗುತ್ತದೆ‌. ಅವರಿಂದ ಪ್ರಪಂಚ ಸುರಕ್ಷತೆ ಪಡೆಯುತ್ತದೆ ಎಂದು ಬೈಬಲ್ ವಾಣಿ ಇದೆ. ಜೀವನ ಎಂದರೆ ಅದ್ಭುತ ಕಲೆ. ಇಲ್ಲಿ ಯಶಸ್ಸು ಸಾಧಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ಇಂದು ಮಂಗಳವಾರ ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸುವರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya
ಬೆಳ್ತಂಗಡಿ: ಇಲ್ಲಿಯ ಕೃಷಿ ಇಲಾಖೆಯ ಬಳಿಯಲ್ಲಿ ನಗರ ಪಂಚಾಯತಕ್ಕೆ ಸೇರಿದ ಒಳಚರಂಡಿಗೆ ದನವೊಂದು ಬಿದ್ದು ಮೇಲೆ ಹತ್ತಲಾಗದೆ ಒದ್ದಾಡಿದ ಘಟನೆ ಇಂದು ನಡೆದಿದ್ದು, ನಂತರ ಬೆಳ್ತಂಗಡಿ ಅಗ್ನಿಶಾಮದ ದಳವದವರ ಸಹಕಾರದಿಂದ ದನವನ್ನು ಮೇಲೆತ್ತಲಾಯಿತು. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya
ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಅನ್ನಛತ್ರದ ಉದ್ಘಾಟನಾ ಕಾರ್ಯಕ್ರಮವು ನ.6 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya
ಕೊಕ್ಕಡ: ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಸುಬ್ರಹ್ಮಣ್ಯ ನಿಂದ ಧರ್ಮಸ್ಥಳಕ್ಕೆ ಆಗಮಿಸುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya
ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರು ಮಹಾತ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya
ಸುಲ್ಕೇರಿಮೊಗ್ರು:ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇವರ ಜಂಟಿ ಆಶ್ರಯದಲ್ಲಿ ನಿರಂಜನ ಶಾಂತಿ ಇವರ ಪೌರೋಹಿತ್ಯದಲ್ಲಿ ಗುರು ಪೂಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya
ಮಡಂತ್ಯಾರು: ಪ್ರತಿಯೊಂದು ಮಗುವಿನಲ್ಲಿ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ, ಸರಿಯಾದ ಅವಕಾಶ ಸಿಕ್ಕಾಗ ಅದು ಹೊರಹೊಮ್ಮಲು ಸಾಧ್ಯವಾಗುತ್ತದೆ. ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭಾ ಅನಾವರಣಕ್ಕೊಂದು ಸೂಕ್ತ ವೇದಿಕೆಯಾಗಿದೆ ಎಂದು ಮಡಂತ್ಯಾರು ಗ್ರಾಮಪಂಚಾಯತ್ ಅಧ್ಯಕ್ಷೆ...
error: Content is protected !!