23.9 C
ಪುತ್ತೂರು, ಬೆಳ್ತಂಗಡಿ
June 20, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya
ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆಗೊಂಡಿದ್ದಾರೆ. ಇವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya
ಬೆಳ್ತಂಗಡಿ: ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ , ಸಂಶೋಧನಾ ಸಂಘ (ನಿ) ಹಾಗೂ ರಾಷ್ಟ್ರೀಯ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣಿಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ೯ಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya
ಬೆಳ್ತಂಗಡಿ: ಶಿರಸಿಯ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ( ರಿ ) , ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇವರ ಆಶ್ರಯದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು ನ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya
ಮೃತ ಜಗದೀಶ್ ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ. ಆರೋಪಿ ಕೃಷ್ಣಯ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya
ಬೆಳ್ತಂಗಡಿ:ಉಜಿರೆಯ ಜನಾರ್ದನ ಸ್ವಾಮಿ ದೇವಾಲಯದಿಂದ ಪಾದಯಾತ್ರೆಯ ಮೂಲಕ ಹೊರಟ ಧರ್ಮ ಸಂರಕ್ಷಣಾ ಯಾತ್ರೆ ನಾಡಿನ ಪ್ರಸಿದ್ಧ ಶ್ರದ್ಧಾ ಕೇಂದ್ರವಾದ ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸುವಾಗ ಧರ್ಮಸ್ಥಳದ ಮುಖ್ಯ ದ್ವಾರದಲ್ಲಿ ಧರ್ಮ ಸಂರಕ್ಷಣಾ ಯಾತ್ರೆಗೆ...
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಫಿಯನ್ ಶಿಪ್: ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ತುಮಕೂರು ನಲ್ಲಿ ನಡೆದ ಕರ್ನಾಟಕ ರಾಜ್ಯ ಸಿವಿಲ್ ಸರ್ವೀಸಸ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಇವರ ರಾಜ್ಯ ಮಟ್ಟದ ಕ್ರೀಡಾ ಕೂಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನ 66...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya
ಉಜಿರೆ: ನಮ್ಮ ನಾಡಿನ ಪ್ರಸಿದ್ಧ ದೇವೀ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಆಶ್ವಯುಜ ಮಾಸದ ಹುಣ್ಣಿಮೆಯಂದು ಅ. 28 ರಂದು ಹೊರಟು ಸಾಯಂಕಾಲ ಮಂಗಳೂರಿನ ಕದ್ರಿ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸಿ ಅ.29...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya
ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” ಮಾಡುತ್ತಿದ್ದಾರೆ ಎಂಬ ಸತ್ಯಕ್ಕೆ ದೂರವಾದ ಸುದ್ದಿ ಹರಿದಾಡತ್ತಿದ್ದು.ಈ ಸಂದೇಶಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ.ಸಂಭಂದ ಇರುವುದಿಲ್ಲ.ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya
ಉಜಿರೆ ಸಮೀಪದ ಬದನಾಜೆಯಲ್ಲಿ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಅ.28 ರಂದು ನಡೆದಿದೆ. ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ...
error: Content is protected !!