24.9 C
ಪುತ್ತೂರು, ಬೆಳ್ತಂಗಡಿ
June 19, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya
ಉಜಿರೆ: ನವರಾತ್ರಿ, ದೀಪಾವಳಿ ಸರಣಿ ಹಬ್ಬಗಳ ಪ್ರಯುಕ್ತ ಶ್ರೀ ದುರ್ಗಾ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಉಜಿರೆ ಪುಂಜಾಲಕಟ್ಟೆ ಮತ್ತು ಉಪ್ಪಿನಂಗಡಿಯ ಮಳಿಗೆಗಳಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಮರದ, ಫೈಬರ್ ಪೀಠೋಪಕರಣಗಳು ಮತ್ತು ಎಲ್ಲಾ ಸಾಮಾಗ್ರಿಗಳ ಖರೀದಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya
ನೆರಿಯ ಗ್ರಾಮದ ಕೋಲೋಡಿ ಎಂಬಲ್ಲಿ ಮಳೆಗಾಲದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದ ತೋಡಿಗೆರಕ್ಷಿತ್ ಶಿವರಾಂ ಅವರು ನೀಡಿದ ಭರವಸೆಯಂತೆ ಮೋರಿಯನ್ನು ಅಳವಡಿಸಲಾಗಿದೆ.ಕೋಲೋಡಿ ಎಂಬಲ್ಲಿ ತೋಡಿನಲ್ಲಿ ಇತ್ತೀಚೆಗೆ ಬೈಕ್ ಸವಾರ ನೀರಲ್ಲಿ ಕೊಚ್ಚಿ ಹೋಗಿ ಬಹಳ ದೊಡ್ಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya
ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕನೊಬ್ಬ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಅ.18ರಂದು ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಅರ್ತಿಲಾ ಮನೆಯ ಮಹಮ್ಮದ್ ರಫೀಕ್ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya
ಬೆಳ್ತಂಗಡಿ: ನಡ ಗ್ರಾಮದ ಅಡ್ಡಲಿಯಲ್ಲಿ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಗೋಪಾಲ ಗೌಡರ ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರ ದ ಹೆಬ್ಬಾವೊಂದನ್ನು ಶೌರ್ಯ ವಿಪತ್ತು ಘಟಕದ ಪ್ರತಿನಿಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya
ಬೆಳ್ತಂಗಡಿ: ಕನಾ೯ಟಕ ಲೋಕಾಯುಕ್ತ ಬೆಂಗಳೂರು ಇವರ ನಿರ್ದೇಶನದಂತೆ ಮಂಗಳೂರು ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಅ.18ರಂದು ಬೆಳ್ತಂಗಡಿ ಮಿನಿ ವಿಧಾನಸೌಧ ಬೆಳ್ತಂಗಡಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya
ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆಯು ಅ.18 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಅ.17 ರಂದು ನಡೆಸಲಾಯಿತು. ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya
ಬೆಳ್ತಂಗಡಿ : ಗೃಹಲಕ್ಷ್ಮಿ ಯೋಜನೆಯಲ್ಲಿನ ತಾಂತ್ರಿಕ ತೊಡಕುಗಳನ್ನು ಕೂಡಲೇ ಸರಿಪಡಿಸಿ, ಎಲ್ಲಾ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯುವಂತೆ ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಹಿಳಾ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya
ಬೆಳ್ತಂಗಡಿ: 2024 ಫೆಬ್ರವರಿಯಲ್ಲಿ ವೇಣೂರಿನಲ್ಲಿ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಕಾರ್ಯಕ್ರಮಗಳ ಸುಸುತ್ರ ನಿರ್ವಹಣೆಗಾಗಿ ನೋಡೆಲ್ ಹಾಗೂ ಸಮನ್ವಯ ಅಧಿಕಾರಿಗಳನ್ನು ನೇಮಕಗೊಳಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ದ.ಕ ಮಂಗಳೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya
ಬೆಳ್ತಂಗಡಿ : ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯ ಪಡೆ (ರ್‍ಯಾಪಿಡ್ ಆಕ್ಷನ್ ಫೋರ್ಸ್)ಯ ಸಿಬ್ಬಂದಿಗಳು ಇಂದು ಬೆಳ್ತಂಗಡಿಯಲ್ಲಿ ಪಥಸಂಚಲನ ನಡೆಸಿದರು. ಬೆಳ್ತಂಗಡಿಯ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿಯವರ...
error: Content is protected !!