ಪ್ರಮುಖ ಸುದ್ದಿ

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ 2024ಎಂಬ ಕಾರ್ಯಕ್ರಮ ಆ .18 ರಂದು ನಡೆಯಲಿದೆ. ಇದರ ಆಮಂತ್ರಣ ...

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್ ನ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ ಹಾಕಿದ ಘಟನೆ ನಡೆದಿದೆ. ಕಳೆದ ಕೆಲವು ಸಮಯಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ...

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ...

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಅಡಿಕೆ ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ಮತ್ತು ಅಡಿಕೆ ತೋಟದಲ್ಲಿ ಅಂತರ ...

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಬಂದಾರು : ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಕಿಶೋರ್ ಪಿ. ...

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ (85) ರವರು ಅಲ್ಪಕಾಲದ ಅಸೌಖ್ಯದಿಂದ ಆ. 6ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಕೃಷಿ ...

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಬೆಳ್ತಂಗಡಿ: ಸಾಗರ ವನ್ಯಜೀವಿ ಪ್ರಾದೇಶಿಕ ಕಚೇರಿಯಲ್ಲಿ ವಲಯ ಅರಣ್ಯ ಅಧಿಕಾರಿಯಾಗಿದ್ದ ಸಂಧ್ಯಾ ಸಚಿನ್ ಇದೀಗಸುಳ್ಯ ತಾಲೂಕಿನ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರು ಮೂಲತಃ ಬೆಳ್ತಂಗಡಿ ...

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಹಲವಾರು ವರ್ಷ ಬಸ್ಸು ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ನೇತ್ರಾವತಿಯ ವೆಂಕಪ್ಪ ಗೌಡ (73 ವ) ...

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಸಹಾಯಕ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇದೀಗ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು ಉಪ್ಪಿನಂಗಡಿ ಸಂಚಾರಿ ಠಾಣೆಗೆ ...

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲೇಜಿನ ಕಂಪೌಂಡಿಗೆ ಡಿಕ್ಕಿ ಹೊಡೆದ ಘಟನೆ ಆ.6ರಂದು ಲಾಯಿಲದಲ್ಲಿ ನಡೆದಿದೆ. ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯ ಖಾಸಗಿ ಕಾಲೇಜಿನ ಕಂಪೌಂಡಿಗೆ ...

error: Content is protected !!