ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.ಪ್ರಸ್ತುತ ವಿಪರೀತ ಮಳೆ ಇದ್ದು,ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ...
ಉರುವಾಲು : ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಸಣ್ಣದೊಂದು ನಾಲ್ಕು ತಿಂಗಳ ಮಗು ಕೂಡ ಇದೆ...
ಬೆಳ್ತಂಗಡಿ: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ...
ಧಮ೯ಸ್ಥಳ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 4ನೇ ಚಾತುರ್ಮಾಸ್ಯ ವ್ರತಾರಂಭ ಕಾರ್ಯಕ್ರಮ ಜು.3ರಂದು ಕಲ್ಮಂಜದ ಶ್ರೀ ಗುರುದೇವ ಮಠದಲ್ಲಿ ವಿಜೃಂಭಣೆಯಿಂದ ಆರಂಭಗೊಂಡಿತು. ಬೆಳಿಗ್ಗೆ ವ್ರತಸಂಕಲ್ಪ...
ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳವು ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರದ ಮಾರ್ಗದರ್ಶಕರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಜೀರ್ಣೋದ್ಧಾರದ ಕಾಮಗಾರಿಗಳಿಗೆ ರೂ. ಇಪ್ಪತ್ತೈದು ಲಕ್ಷ ಗಳ ಅನುದಾನವನ್ನು ದೇವಳದ ಸಮಿತಿಗೆ ಇತ್ತೀಚೆಗೆ ಹಸ್ತಾಂತರಿಸಿದರು....
ಉಜಿರೆ: ದೇಶ ಕಂಡ ಅಪ್ರತಿಮ ವೈದ್ಯ ಡಾ| ಬಿ.ಸಿ.ರಾಯ್ ಅವರ ಸ್ಮರಣಾರ್ಥ ಪ್ರತೀ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ನಾಡಿನ ವೈದ್ಯರುಗಳನ್ನು ಮತ್ತು ಅವರು ಸಮಾಜಕ್ಕೆ ನೀಡುವ ಸೇವೆಯನ್ನು...
ಕನ್ಯಾಡಿ: ಸ.ಉ.ಹಿ.ಪ್ರಾ.ಶಾಲೆಯಲ್ಲಿ 15ವರ್ಷಗಳ ಕಾಲ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರಣ್ಣ ಶೆಟ್ಟಿರವರು ಜೂ.30ರಂದು ಸೇವಾ ನಿವೃತ್ತರಾದರು. ಇವರು 1999 ಜನವರಿ 13ರಂದು ದೇವರಗುಡ್ಡೆ ಸ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡು. 2002-03ನೇ ಸಾಲಿನಲ್ಲಿ ನಿಯೋಜನೆಗೊಂಡುಸ.ಕಿ.ಪ್ರಾ. ಶಾಲೆ ಬೆಳಾಲು-ಪೆರಿಯಡ್ಕದಲ್ಲಿ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇದರ 10ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಜೂ.30 ರಂದು ದೀಪ...
ಬೆಳ್ತಂಗಡಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಹಾಗೂ ರಾಜ್ಯ ಆಯುಕ್ತೆಯಾಗಿರುವ ಲತಾ ಕುಮಾರಿ (ಐ.ಎ.ಎಸ್) ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ಈ...