ಉಜಿರೆ: ಉಜಿರೆಯ ಖಾಸಗಿ ಲಾಡ್ಜ್ ಒಂದರಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಜೂ. 29 ರಂದು ನಡೆದಿದೆ. ಮೃತ ವ್ಯಕ್ತಿ ಶಿವಮೊಗ್ಗ ನಿವಾಸಿ ಎಂದು ತಿಳಿದುಬಂದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು...
ಕಳೆಂಜ: ಕಳೆಂಜ ಗ್ರಾ.ಪಂ.ನಲ್ಲಿ ಶೇಕಡಾ 25ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 68 ಫಲಾನುಭವಿಗಳಿಗೆ 200 ಲೀಟರ್ ಸಾಮರ್ಥ್ಯದ ನೀರಿನ ಬ್ಯಾರಲ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ...
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ...
ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು...
ಧರ್ಮಸ್ಥಳ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜ್, ಎಸ್.ಆರ್. ಶಂಕರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಜುಲೈ 5 ರಂದು ಬುಧವಾರ ಪುತ್ತೂರಿನಲ್ಲಿ ವಿವೇಕಾನಂದ ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ಡಾ. ವಿಘ್ನರಾಜ್...
ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿಯಲ್ಲಿ ಚಿತ್ತಾರ ಕೇಂದ್ರೀಕೃತ ಭತ್ತ ನರ್ಸರಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಜಿಲ್ನಾಯ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಅಶೋಕ್ ಕುಮಾರ್...
ಉಜಿರೆ : ಉಜಿರೆಯ ಪ್ರತಿಷ್ಠಿತ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ಜೂನ್ 24ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ತರಬೇತುದಾರರಾದ ಶ್ರೀಮತಿ ರೇವತಿಯವರು ಅಂತರಾಷ್ಟ್ರೀಯ ಯೋಗ ದಿನದ ಮಹತ್ವ ತಿಳಿಸಿ ನಂತರ ಯೋಗ...
ಕರಂಬಾರು ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿ ಸುಮಾರು 25 ವರ್ಷಗಳಿಂದ ವಿದ್ಯಾ ನಿಧಿ ಪುಸ್ತಕ ವಿತರಣೆ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಹತ್ತು ಹಲವಾರು ಸೇವೆಗಳನ್ನು ಮಾಡುಕೊಂಡು ಬಂದಿರುವಂತ ಸಮಿತಿಯಿಂದ ಕರಂಬಾರು ಅಂಗನವಾಡಿ...
ವೇಣೂರು: ಶ್ರೀ ದಿಗಂಬರ ಜೈನ ತೀರ್ಥ ಕೇತ್ರ ಸಮಿತಿ ವೇಣೂರು ವತಿಯಿಂದ 2024 ರ ಫೆಬ್ರವರಿಯಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭೀಷೇಕ ಕುರಿತು ಶ್ರಾವಕರ ಸಮಾಲೋಚನಾ ಸಭೆ ಜೂ.24 ರಂದು...
ಬೆಳ್ತಂಗಡಿ: ರೆಖ್ಯ ಗ್ರಾಮದ ಎಂಜಿರ-ಕಟ್ಟೆ ಅಂಗನವಾಡಿ ಕೇಂದ್ರದಿಂದ ಗರ್ಭೀಣಿಯರಿಗೆ ವಿತರಣೆಯಾಗಿದ್ದ ಮೊಟ್ಟೆಗಳು ಹಾಳಾಗಿದ್ದು ಇದರಿಂದ ಗ್ರಾಮಸ್ಥರ ಅಕ್ರೋಶ ವ್ಯಕ್ತಪಡಿಸಿದ ಬಗ್ಗೆ ವರದಿಯಾಗಿದೆ. ಸರಕಾರದಿಂದ ಗರ್ಭಿಣಿಯರಿಗೆ ಅಂಗನವಾಡಿಯ ಮೂಲಕ ವಿತರಣೆಯಾಗುವ ಮೊಟ್ಟೆಗಳು ಎಲ್ಲಾ ಮನೆಗಳಿಗೂ ತಲುಪಿಸುವ...