ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಬಾಕ್ಯರಡ್ಡ ಆಯ್ಕೆಯಾಗಿದ್ದಾರೆ. ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಲತೇಶ್ ಪೆರಾಜೆ,ಉಪಾಧ್ಯಕ್ಷರಾಗಿ ಹರೀಶ್ ಮಜ್ಜೇನಿ,ಜೊತೆ ಕಾರ್ಯದರ್ಶಿಯಾಗಿ ಆಕರ್ಷ್...
