23.6 C
ಪುತ್ತೂರು, ಬೆಳ್ತಂಗಡಿ
June 9, 2026

Category : ಪ್ರಮುಖ ಸುದ್ದಿ

ಪ್ರಮುಖ ಸುದ್ದಿರಾಜ್ಯ ಸುದ್ದಿ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶ ನೀಡುವಂತೆ ಒತ್ತಾಯಿಸಿ ಮಾಜಿ ಶಾಸಕ ವಸಂತ ಬಂಗೇರರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯಲ್ಪಟ್ಟ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ, ಪ್ರತಿಭಟನೆ, ಹೋರಾಟಗಳಿಗೆ ತೆರೆ ಎಳೆಯಬೇಕು ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮಿಸಲಾಯಿತು, ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಹರ್ಷಿತ್ ಇವರು ಚಂದ್ರಯಾನ 3 ರ ಪ್ರಾಮುಖ್ಯತೆಯ ಬಗ್ಗೆ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಆ.24 ರಂದು ಕು. ಸೌಜನ್ಯರ ಪಾಂಗಾಳ ಮನೆಗೆ ಭೇಟಿ ನೀಡಿದರು. ಸೌಜನ್ಯ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಆಗ್ರಹಿಸಿ ಆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ: ಶ್ರೀಗಂಧ ಕಳವು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕೇರಳ ರಾಜ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya
ಧಮ೯ಸ್ಥಳ: ಪಾಂಗಾಳ ನಿವಾಸಿ ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಪ್ರಕರಣದ ಮರು ತನಿಖೆಯಾಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಆಕೆಯ ಹತ್ಯೆಯ ಕುರಿತು ನಮಗೂ ದುಃಖವಿದೆ. ಆದರೆ, ಈಗಿನ ಬೆಳವಣಿಗೆಯನ್ನು ಗಮನಿಸಿದಾಗ ಸೌಜನ್ಯಳ ನ್ಯಾಯಕ್ಕಾಗಿ ಹೋರಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya
ಮಚ್ಚಿನ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಮಚ್ಚಿನ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya
ವೇಣೂರು: ಇಲ್ಲಿಯ ಪೊಲೀಸ್ ಠಾಣೆಗೆ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು ಅವರು ನಿನ್ನೆ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ.ಇದುವರೆಗೆ ಇಲ್ಲಿ ಸೇವೆ ಸಲ್ಲಿಸುತ್ತಿದ್ದ‌ ಸೌಮ್ಯ ಜೆ. ಅವರು ವರ್ಗಾವಣೆಗೊಂಡಿದ್ದರು.ಕಳೆದ ಚುನಾವಣೆ ಸಂದರ್ಭ ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
ಬೆಳ್ತಂಗಡಿ: ಚಂದ್ರ‍ಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಇಂದು ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ನಾನು ಕೂಡಾ ಅತ್ಯಂತ ಕುತೂಹಲ ಮತ್ತು ಆಸಕ್ತಿಯಿಂದ ವೀಕ್ಷಿಸಿ ಸಂತಸ ಹಾಗೂ ಅಚ್ಚರಿ ಪಟ್ಟಿದ್ದೇನೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
ಬೆಳಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ಗಂಗಾರತಿಯ ಶುಭ ವೇಳೆಯಲ್ಲಿ ವಿಜಯೋತ್ಸವ ಆಚರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ಗಂಗಾರತಿಯ ಶುಭ ವೇಳೆಯಲ್ಲಿ ವಿಜಯೋತ್ಸವ ಆಚರಿಸಿ...
error: Content is protected !!