25.4 C
ಪುತ್ತೂರು, ಬೆಳ್ತಂಗಡಿ
March 7, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳದ ಸಂಘಟನೆಯನ್ನು ನಿಷೇಧಿಸುವ ಕುರಿತು ಆಶ್ವಾಸನೆ ನೀಡಿದ್ದು ಬೆಳ್ತಂಗಡಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಖಂಡಿಸಿದ್ದಾರೆ. ಲವ್ ಜಿಹಾದ್, ಗೋ ಹತ್ಯೆಯಂತಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya
ಮಚ್ಚಿನ: ಶ್ರೀ ಸತ್ಯ ಚಾವಡಿ ಮಾನ್ಯ, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನ, ಮಡಾವು ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ರವರನ್ನು ಶಾಸಕರು ಹಾಗೂ ಇವರ ಬೆಂಬಲಿಗರು ಫೇಸ್‌ಬುಕ್ ನಕಲಿ ಪೇಜ್ ಮತ್ತು ಖಾತೆಗಳಲ್ಲಿ ತೇಜೋವಧೆ ಮಾಡುತ್ತಿರುವುದನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ಎ.30 ರಂದು ಬಿಡುಗಡೆಗೊಳಿಸಿದರು. ಕನ್ನಡ ಚಿತ್ರರಂಗದ ಅಚ್ಚುಮೆಚ್ಚಿನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್...
Uncategorizedನಿಧನಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya
ಸವಣಾಲು ಗ್ರಾಮದ ಕುಕ್ಕುಜೆ ಮನೆಯ ಅರುಣ್ ಕುಮಾರ್ (45ವ) ಅವರು ಅನಾರೋಗ್ಯದಿಂದ ಇಂದು ನಿಧನರಾದರು. ಮೃತರು ಸವಣಾಲಿನಲ್ಲಿ ಉದ್ಯಮವನ್ನು ನಡೆಸುತ್ತಿದ್ದು ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದರು. ಸವಣಾಲಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದರು....
ಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
ಗುರುವಾಯನಕೆರೆ: ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟವಾಗಿದ್ದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ. ಪವನ್ ಶೆಣೈ 99.4805112, ಶ್ರೀಹರಿ ಬಿ ಪಿ 98.9380176, ಪ್ರಣವ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya
ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಡಾ. ರಮೇಶ್ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಯಾಗಿರುವ CSIR , ವೈಜ್ಞಾನಿಕ ಹಾಗೂ ಕೈಗಾರಿಕಾ ಸಂಶೋಧನಾ ಪರಿಷತ್ತು ಇದರ ನಿರ್ದೇಶಕರಾಗಿ ಪ್ರದಾನ ಮಂತ್ರಿಗಳಿಂದ ನೇಮಕಗೊಂಡಿದ್ದಾರೆ.ಡಾ. ರಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya
ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆಯನ್ನು ಎ.28 ರಮದು ಮಡಂತ್ಯಾರು ಗಣಪತಿ ಮಂಟಪ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಲಯದ ನೂತನ ಅಧ್ಯಕ್ಷರಾಗಿ ಪದ್ಮನಾಭ ಸಾಲ್ಯಾನ್ ಮತ್ತು ತಾಲೂಕು ವೇದಿಕೆ ಜನಜಾಗೃತಿ ಸಮಿತಿ ಸದಸ್ಯರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯ

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya
ಧರ್ಮಸ್ಥಳ: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಎ.28 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು...
Uncategorizedಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya
ಶಿಶಿಲ: 2022-23 ಸಾಲಿನ ಪಿಯುಸಿ ಪರೀಕ್ಷೆಗೆ ಹಾಜರಾದ ಶಿಶಿಲ ಗಿರಿಜನ ಕಾಲೋನಿಯ ಅಂಗನವಾಡಿ ಕಾರ್ಯಕರ್ತೆ ಯಶೋದಾ ಬಿ. ರವರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಿಶಿಲ ಗ್ರಾಮದ ಬಡ್ಲ ನಿವಾಸಿ ಸುಬ್ಬಯ್ಯ ಪೂಜಾರಿರವರ ಮತ್ತು...
error: Content is protected !!