ಪ್ರಮುಖ ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಬೆಳ್ತಂಗಡಿ : ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿತು ...

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಬೆಳ್ತಂಗಡಿ : ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿತು ...

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಗುರುವಾಯನಕೆರೆ: 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ ವಿಸ್ಮಯ ಮತ್ತು ಕುತೂಹಲ’ ಎಂಬ ಶೀರ್ಷಿಕೆಯಡಿಯಲ್ಲಿ ಆ.15 ರ ಬೆಳಗ್ಗೆ ೧೧.೩೦ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ...

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಚಾರ್ಮಾಡಿ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ. 5ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಾರದಾ ಎ. ರವರ ಅಧ್ಯಕ್ಷತೆಯಲ್ಲಿ ...

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಬೆಳ್ತಂಗಡಿ: ಉಸ್ಮಾನ್ ಗರ್ಡಾಡಿಯವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಪ್ರಮುಖ ಅಗ್ನಿಶಾಮಕ (ಲೀಡಿಂಗ್ ಫೈರ್‌ಮ್ಯಾನ್) ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡಿರುತ್ತಾರೆ. ...

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ...

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಬಳ್ತಂಗಡಿ: ಒಬ್ಬ ವ್ಯಕ್ತಿ ಹತ್ತು ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರೆ ಅದು ರಾಮಕೃಷ್ಣ ಭಟ್ಟರ ವ್ಯಕ್ತಿತ್ವ. ರಾಮಕೃಷ್ಣ ಭಟ್ಟರು ನಿವೃತ್ತಿಯಾಗಿ ಕೇವಲ 4 ದಿವಸಗಳಲ್ಲಿ ಅಭಿನಂದನಾ ಗ್ರಂಥ ...

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಕಳೆಂಜ : ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳೆಂಜ ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ...

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನ ಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ...

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ...

error: Content is protected !!