ಕರಾಯ: ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ...
ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಪಾಕ ಶಾಲೆಯನ್ನು ಜಗದೀಶ್ ಪಡಿವಾಳ್ ಮಾಪಲಾಡಿ ಬೆಂಗಳೂರು ಉದ್ಘಾಟಿಸಿದರು. ,ಎ.೩ರಂದು ತಂತ್ರಿಗಳನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.ಬಳಿಕ ಆಚಾರ್ಯವರಣ, ದೇವನಾಂದೀ,...
ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ. ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.ಬಳಂಜದ ಪೆರಾಜೆ ಬಳಿ...
ವೇಣೂರು: ಸತತ ಮೂರು ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯದ 21 ನೇ ನೂತನ ಶಾಖೆ ವೇಣೂರಿನಲ್ಲಿ ಪ್ರಾರಂಭಗೊಂಡಿದೆ. ವೇಣೂರು...
ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್ ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನುಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣಮಾ. 31...
ಬೆಳ್ತಂಗಡಿ: ಏಪ್ರಿಲ್ 1 ಕ್ಕೆ 18 ವಷ೯ ತುಂಬಿದವರಿಗೆ ಮತ ಚಲಾಯಿಸುವ ಅವಕಾಶ ಚುನಾವಣಾ ಆಯೋಗ ನೀಡಿದೆ. ನಮ್ಮ ವ್ಯಾಪ್ತಿಯಲ್ಲಿ 2005 ಜನವರಿಯಿಂದ ಮಾ.31ರೊಳಗೆ ಜನಿಸಿದವರ ಸೇಪ೯ಡೆಗೆ ನಮ್ಮೆಲ್ಲರ ಮೊದಲ ಆದ್ಯತೆ ಇರಲಿ ಇಂದೇ...
ಬೆಳ್ತಂಗಡಿ: 2023-24ನೇ ಸಾಲಿನ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಪ್ರಕಟಣೆಯ ಪ್ರಕಾರ ಈ ಸಾಲಿನ ಮೊದಲನೇ ಶೈಕ್ಷಣಿಕ ಅವಧಿಯು ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ...
ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ. ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ...
ಬೆಳ್ತಂಗಡಿ: ಭಾರತ ಚುನಾವಣಾ ಆಯೋಗ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2023 ಇದರ ಅಂಗವಾಗಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಗಳ ಸಭೆ ಎ.1 ರಂದು ಎಸ್.ಡಿ.ಎಂ. ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ...
ಉಜಿರೆ:ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಕಳೆದ 35 ವರುಷಗಳಿಂದ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಕುಮಾರ್ ಹೆಗ್ಡೆ ಬಿ ಎ ಅವರು ಕಾಲೇಜಿನ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿದ್ದಾರೆ. ಡಾ. ಎ ಜಯಕುಮಾರ್ ಶೆಟ್ಟಿ...