26.2 C
ಪುತ್ತೂರು, ಬೆಳ್ತಂಗಡಿ
June 8, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಭಾರತ ಟಾಕೀಸ್ ಬಳಿ ಅನಾರೋಗ್ಯದಿಂದ ಬಳಲಿ ಅಸ್ವಸ್ಥಗೊಂಡು ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ನ.ಪಂ ಉಪಾಧ್ಯಕ್ಷ ಹಾಗೂ ಇತರರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಭಾರತ್ ಟಾಕೀಸ್ ಬಳಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya
ಕೊಕ್ಕಡ : ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಸಾಮಾನ್ಯ ಸಭೆಯು ಕೊಕ್ಕಡ ಮರಿಯಾಕ್ರಪಾ ಕಚೇರಿಯಲ್ಲಿ ಮೇ. 23 ರಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ವಲಯ 15 ವಲಯಾಡಳಿತ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya
ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಅಧ್ಯಕ್ಷ ಉಪಾಧ್ಯಕ್ಷ ಅಧಿಕಾರವದಿ ಮೇ 7 ಏಳಕ್ಕೆ ಅಧಿಕಾರವಧಿ ಮುಕ್ತಾಯಗೊಂಡಿದೆ. ಜಿಲ್ಲಾಧಿಕಾರಿಗಳು ಅಡಳಿತಾಧಿಕಾರಿ ನೇಮಕಕ್ಜೆ ಸರಕಾರಕ್ಕೆ ಪತ್ರ ಬರೆದಿದ್ದು ಸರಕಾರದ ಅದೇಶಕ್ಕೆ ಕಾಯಲಾಗುತ್ತಿದೆ. ಇನ್ನು ಮೂರು ನಾಮನಿರ್ದೇಶಕರ ನೇಮಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya
ಸೌತಡ್ಕ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸವನ್ನು ಮೇ 24 ರಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭವು ಮೇ 24 ರಂದು ಮಹಿಳಾ ಗ್ರಾಹಕರ ಸಹಕಾರ ಸಂಘದ ಕಟ್ಟಡದಲ್ಲಿ ನಡೆಯಿತು. ಶಾಖಾ ಕಛೇರಿ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya
ಸೌತಡ್ಕ: ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಬಂದ ಸಂದರ್ಭದಲ್ಲಿ ಅವರನ್ನು ದೇವಳದ ವತಿಯಿಂದ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭ ಟ್ರಸ್ಟಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಜೀವವೈವಿಧ್ಯತೆ ಹಾಗೂ ಪರಿಸರ ನಿರ್ವಹಣೆ ಗೆ ಸಂಬಂಧಿಸಿದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಾಗಾರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya
ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಬಂಗಾಡಿ ರಾಜೇಶ್ ಪುದುಶೇರಿ ನೇಮಕಗೊಂಡಿದ್ದಾರೆ. ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
ಮೂಡುಕೋಡಿ ಗ್ರಾಮದ ಕಂಬಳದಡ್ಡ ಮನೆಯ ಶೀನ ಪೂಜಾರಿ (65ವ) ಅವರು ಹೃದಯಾಘಾತದಿಂದ ಇಂದು ನಿಧನರಾದರು. ನಿನ್ನೆ ಮಗಳ ಮದುವೆ ಕಾರ್ಯಕ್ರಮ ನಡೆದಿದ್ದು ಸಂಭ್ರದಿಂದ ಎಲ್ಲರೊಂದಿಗೆ ಮಾತನಾಡುತ್ತಿದ್ದರು.ರಾತ್ರಿ ವೇಳೆ ಹೃದಯಾಘಾತವಾಗಿದ್ದು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya
ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಮೇ 24 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್...
error: Content is protected !!