ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ
ಮರೋಡಿ: ನಿನ್ನೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆ ಮೇಲೆ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಮರೋಡಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಸಮಯಕ್ಕೆ ತಾಲೂಕಿನಾದ್ಯಂತ ಗಾಳಿ...