ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-ಸನ್ಮಾನ- ರೂ.577.80 ಕೋಟಿ ವ್ಯವಹಾರ ನಡೆಸಿ,ರೂ.2.03 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ 15 ನೀಡಲಾಗುವುದು: ಜೋಯೆಲ್ ಮೆಂಡೋನ್ಸ
ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 56ನೇ ವಾರ್ಷಿಕ ಮಹಾಸಭೆಯು ಆ.30ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ ಮಾತನಾಡಿದ ಸೊಸೈಟಿ...
