ಪ್ರಮುಖ ಸುದ್ದಿ

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಸುಲ್ಕೇರಿಮೊಗ್ರು: ಅಳದಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಅಂಬದಡ್ಡದಿ ಮಂಜುಳಾ ದೇವಪ್ಪ ಮೂಲ್ಯ ಇವರ ಮನೆಗೆ ಧಾರಕಾರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿದು ಅರ್ಧ ಮನೆಗೆ ...

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಬೆಳ್ತಂಗಡಿ:ಧಾರಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ನದಿಯ ನೀರು ಅಪಾಯಕಾರಿ ಮಟ್ಟ ಏರಿದ್ದು ಸುತ್ತಮುತ್ತಲಿನ ಮನೆಗಳಿಗೆ ನೀರು ತುಂಬಿದೆ. ಹಲವಾರು ಕಡೆಗಳಲ್ಲಿ ...

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಅಳದಂಗಡಿ: ಸುಲ್ಕೇರಿಮೊಗ್ರು ಶಿರ್ಲಾಲು ಸಂಪರ್ಕಿಸುವ ರಸ್ತೆ ಮಹಾ ಮಳೆಗೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ. ಧಾರಾಕಾರವಾಗಿ ಸುರಿಯುವ ಭಾರಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾಗಿದೆ. ಈಗಾಗಲೇ ಅಳದಂಗಡಿ ...

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವೇಣೂರಿನ ಪಂಚಾಯತ್ ಎದುರಿನಲ್ಲಿರುವ ಧರೆ ಜು.30ರಂದು ಮಧ್ಯಾಹ್ನ ಸುಮಾರಿಗೆ ...

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಬಳಂಜ: ಕಳೆದ ಕೆಲ ಸಮಯದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಬಳಂಜ ಕರ್ಮಂದೊಟ್ಟು ಪ್ರದೇಶದಲ್ಲಿ ಗುಡ್ಡ ಕುಸಿದು ಮನೆಗೆ ಬಿದ್ದು ಇನ್ನೊಂದು ಮನೆ ಕುಸಿಯುವ ಭೀತಿ ಎದುರಾಗಿದೆ. ನಾಗೇಶ್ ...

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಬೆಳ್ತಂಗಡಿ: ಮಳೆರಾಯನ ಆರ್ಭಟಕ್ಕೆ ಎಸ್.ಡಿ.ಎಂ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಎಡ ಭಾಗದಲ್ಲಿ, ಎಂ.ಎಸ್ ಬಿಲ್ಡಿಂಗ್ ಹಿಂದೆ ಕಂಪೌಂಡ್ ಕುಸಿದು ಬಿದ್ದ ಪರಿಣಾಮ 15 ಕ್ಕೂ ಹೆಚ್ಚು ...

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಮೇಲಂತಬೆಟ್ಟು: ವಿಪರೀತವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತ ಕಟ್ಟಿದ್ದ ಕಂಪೌಂಡ್ ಕುಸಿತಕೊಳ್ಳಲಾಗಿದೆ ಎಂದು ಜಿ.ಪಂ ಮಾಜಿ ...

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಎದುರಾಗಿದೆ. ಬಂಟರ ...

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಮಳೆಯ ದಿನದ ಅಂಗವಾಗಿ ರಾ.ಸೇ.ಯೋಜನೆಯ ಸ್ವಯಂ ಸೇವಕರು ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ...

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ತೆಕ್ಕಾರು : ಬೆಳ್ತಂಗಡಿ ತಾಲೂಕಿನಾಧ್ಯಂತ ಜು.29 ರಂದು ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ...

error: Content is protected !!