ಲಾಯಿಲ: ಇಲ್ಲಿಯ ಹೊಸಕುಮೇರು ನಿವಾಸಿ ರಾಮದಾಸ್ ರವರ ಪುತ್ರಿ ಶ್ರೀಮತಿ ಯಶಸ್ವಿನಿ ರವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.5 ರಂದು ನಡೆದಿದೆ. ಯಶಸ್ವಿನಿ ಅವರನ್ನು ಮೂರು ವರ್ಷಗಳ ಹಿಂದೆ ಮಂಗಳೂರಿನ ಯುವಕನಿಗೆ ಮದುವೆ...
ಬೆಳ್ತಂಗಡಿ : ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಎ.4 ರಂದು ವರದಿಯಾಗಿದೆ. ಲಾಯಿಲಾ...
ಉಜಿರೆ: ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಉಜಿರೆ ಹತ್ತಿರ ಎ. 4 ಸಂಜೆ ಚಾರ್ಮಾಡಿ ಕಕ್ಕಿಂಜೆಯ ಮಹಮ್ಮದ್ ಜಾಹೀರ್ ಹಾಗೂ ಅವರಿಗೆ ಪರಿಚಯದವ ರಾದ ನಿತೇಶ್, ಸಚಿನ್, ದಿನೇಶ್ ಅವಿನಾಶ್ ರವರುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ...
ಶಿರ್ಲಾಲು: ವಿದ್ಯುತ್ ಅವಘಡದಿಂದ ಶಿರ್ಲಾಲು ಗ್ರಾಮದ ಹಿತ್ತಿಲು ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿಸಿಲಿನ ತಾಪಮಾನ ಏರಿಕೆಯ ಕಾರಣ ಬೆಂಕಿ ಜೋರಾಗಿ ಹಬ್ಬಿದೆ....
ಧರ್ಮಸ್ಥಳ: ಇಲ್ಲಿಯ ಕೂಟದಕಲ್ಲು ನಿವಾಸಿ ಸುಧಾಕರ್ ರವರು ಸ್ಕೂಟರ್ ನಲ್ಲಿ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಮತ್ತು ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ನಡೆದ ಘಟನೆ ಎ.5 ರಂದು ಬೆಳಗ್ಗೆ...
ಮೇಲಂತಬೆಟ್ಟು : ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ ಮೇಲಂತಬೆಟ್ಟು ಇದರ ಬ್ರಹ್ಮಕಲಶೋತ್ಸವ ಅಂಗವಾಗಿ ಧಾರ್ಮಿಕ ಸಭೆಯು ಎ.4ರಂದು ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು.ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು...
ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ರವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್...
ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.4 ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೇಲಂತಬೆಟ್ಟು ಭಗವತಿ ದೇವಸ್ಥಾನಕ್ಕೆ ಭಕ್ತರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ...
ನಿಡ್ಲೆ : ನಿಡ್ಲೆ ಗ್ರಾಮದ ಬರಂಗಾಯ ಮಜಲ್ ಮಾರು ನಿವಾಸಿ ಸಂಜೀವ ಗೌಡ ಇವರ ಪುತ್ರಿ ಕುಮಾರಿ ದೀಪಿಕಾ ಇವರಿಗೆ ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ಸಂಘದಿಂದ ರೂ. 25 ಸಾವಿರ ಮತ್ತು...
ಕರಾಯ: ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ...