ಪ್ರಮುಖ ಸುದ್ದಿ

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಉಜಿರೆ : ಉಜಿರೆ ಹಳೆಪೇಟೆ ನಗರ ರಾಷ್ಟ್ರೀಯ ಹೆದ್ದಾರಿ ಬಳಿ ಮಳೆಗೆ ಕೃತಕ ನೆರೆ ನಿರ್ಮಾಣವಾಗಿದೆ. ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಯಂತೂ ನದಿಯಂತೆ ಮಾರ್ಪಾಡುವಾಗಿದೆ. ಸ್ಥಳೀಯವಾಗಿ ...

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪಟ್ರಮೆ : ಪಟ್ರಮೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಟ್ರಮೆ ಗ್ರಾ.ಪಂ ಅಧ್ಯಕ್ಷ ಮನೋಜ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ...

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ವಾಹನ ಸವಾರರು ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ...

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ...

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಭಾರೀ ಮಳೆಯಿಂದ ನೇತ್ರಾವತಿ ...

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಪಟ್ರಮೆ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಪಟ್ರಮೆ ಗ್ರಾಮದ ಶಾಂತಿಕಾಯ ಎಂಬಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆ ಮೇಲೆ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.

ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ವಾಹನ ಸಂಚಾರ ಸ್ವಗೀತ

Suddi Udaya

ಬೆಳ್ತಂಗಡಿ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಗೆ ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ...

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿಸಿ ಕೆಮರಾ ಅಳವಡಿಸುವಿಕೆ & ದುರಸ್ಥಿ ಆ. 5 ರಿಂದ ...

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆಯ ಶ್ರೀ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರುಗಳಾದ ಮಧುಸೂದನ ಸಾಯಿ ಆಶೀರ್ವಾದಗಳೊಂದಿಗೆ ಜು.27 ...

error: Content is protected !!