ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ಕಾನೂನು ಸುವ್ಯವಸ್ಥೆ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕವಾಗಿದ್ದಾರೆ. ಈ ಹಿಂದೆ ಕಡಬ ಠಾಣೆಯಲ್ಲಿ ಪಿಎಸ್ಐ ಯಾಗಿ ಕರ್ತವ್ಯ ನಿರ್ವಹಿಸಿ ಸೆ.19ರಂದು ವೇಣೂರು ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಶ್ರೀಶೈಲ್...
ಬೆಳ್ತಂಗಡಿ: ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಸದಸ್ಯರ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ...
ಉಜಿರೆ: ಮಂಗಳೂರು, ಬೆಂಗಳೂರು, ಹಾಸನ, ಉಡುಪಿ, ಉಜಿರೆ, ಧಾರವಾಡ ಹಾಗೂ ಮೈಸೂರಿನಲ್ಲಿರುವ ಕೆ.ಜಿ. ಯಿಂದ ಪಿ.ಜಿ ವರೆಗಿನ ೫೬ ಶಿಕ್ಷಣ ಸಂಸ್ಥೆಗಳ ಸುಮಾರು ೧೦,೦೦೦ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ...
ಬೆಳ್ತಂಗಡಿ: ಕಾನೂನು ಬಾಹಿರವಾಗಿ ತೆಂಕಕಾರಂದೂರು ಗ್ರಾಮದ ಅಂಗನವಾಡಿ ಕಟ್ಟೆ ಎಂಬಲ್ಲಿ ಮರಳನ್ನು ತೆಗೆದು ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ್ದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಸೆ.20 ರಂದು...
ಧರ್ಮಸ್ಥಳ: ಜೀವನ ಶಿಕ್ಷಣವನ್ನು ಕಲಿಸುವ ಭಜನೆಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ. ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಭಜನಾ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಹೇಳಿದರು....
ಬೆಳ್ತಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ , ಪ್ರಧಾನ ಅರ್ಚಕ ನಾರಾಯಣ ರಾವ್ , ಸದಸ್ಯರಾಗಿ ರಾಜು ಸಾಲಿಯಾನ್, ಶ್ರೀಮತಿ ರೇಖಾ...
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಎನ್ಸಿ ರೋಡ್ ಸಮೀಪ ದ್ವಿಚಕ್ರ ವಾಹನ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ...
ಬೆಳ್ತಂಗಡಿ: ಬಂದಾರಿನಲ್ಲಿರುವ ಗೂಡಂಗಡಿಯ 70ರ ವೃದ್ಧ ಪುತ್ತುಮೋನು ಎಂಬಾತನು ಕೆಲ ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಡಿ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕರನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಆರೋಪಿ ಇಬ್ರಾಹಿಂ...
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು ಎಂದು ಸರ್ಕಾರಿ ವಿಶೇಷ ಅಭಿಯೋಜಕರು ಮಾನ್ಯ ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಚಿನ್ನಯ್ಯ ನೀಡಿದ ದೂರು ನಂತರ ಆತ ತೋರಿಸಿದ ಜಾಗಗಳು ಸರಿಯಾದುದ್ದಲ್ಲ. ಆತ...
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಏಳು ಅಸ್ಥಿಪಂಜರ ಪತ್ತೆಯಾದ ಪ್ರಕರಣದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಐಡಿ ಕಾರ್ಡ್ ಮೂಲಕ ಪತ್ತೆ ಹಚ್ಚಿದ ಎಸ್.ಐ.ಟಿ ಅಧಿಕಾರಿಗಳು. ಕೊಡುಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ...