28.2 C
ಪುತ್ತೂರು, ಬೆಳ್ತಂಗಡಿ
September 9, 2026

Category : ಪ್ರಮುಖ ಸುದ್ದಿ

ನಿಧನಪೊಲೀಸ್ಪ್ರಮುಖ ಸುದ್ದಿಸಮಸ್ಯೆ

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Suddi Udaya
ಬೆಳ್ತಂಗಡಿ: ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ರಾ.ಹೆ‌.ಯಲ್ಲಿ 2017 ರಲ್ಲಿ ಲಾರಿ ತಡೆದು ನಡೆಸಿದ ದರೋಡೆ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎರಡನೇ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

Suddi Udaya
ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪ್ರಗತಿನಗರ,ಕಾಶಿಬೆಟ್ಟು ನಿವಾಸಿ ಲಿಂಗಪ್ಪ ಎಂಬವರ ಪುತ್ರ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ಕೇಶವ(34) ಎಂಬಾತ ಎ.26...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ : ಅಪರಿಚಿತ ಸುಮಾರು 40 ರಿಂದ 45 ವರ್ಷದ ಗಂಡಸಿನ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಇರುವ ನೀರಿನ ಡ್ಯಾಂ ನ ನೀರಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ ವಿದ್ಯುತ್‌ ನಿಲುಗಡೆ

Suddi Udaya
ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ರಸ್ತೆ ಮಧ್ಯದಲ್ಲಿರುವ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ವಾಣಿ ಶಾಲೆ, ಚರ್ಚ್‌ ರಸ್ತೆ, ರೆಂಕೆದಗುತ್ತು, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು, ಬೆಳ್ತಂಗಡಿ ಪೇಟೆ, ಸುಧೆಮುಗೇರು, ಲಾಯಿಲ, ಕಾಶಿಬೆಟ್ಟು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಎ.29ರಂದು ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತನಾಲ್ಕನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಈಗಾಗಲೆ 105...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

Suddi Udaya
ಚಾರ್ಮಾಡಿ: ಅಶೋಕ್ ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು...
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಬಸ್ ಪಲ್ಟಿಯಾಗಿ 20 ಕ್ಕಿಂತಲೂ ಅಧಿಕ ಮಂದಿ ಗಾಯಗೊಂಡ ಘಟನೆ ಇಂದು(ಏ.26)ಮಧ್ಯಾಹ್ನ ನಡೆದಿದೆ. ಆಂಧ್ರ ಮೂಲದ ಖಾಸಗಿ ಬಸ್ ಉಜಿರೆಯಿಂದ ಕೊಟ್ಟಿಗೆಹಾರ ಕಡೆ ಚಲಿಸುತಿದ್ದ ವೇಳೆ ಚಾರ್ಮಾಡಿ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya
ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕೊಡಿಹಿತ್ತಿಲು ನಿವಾಸಿ ಬಾಬುಗೌಡ ಪುತ್ರ ಗಣೇಶ್(20) ಎಂಬಾತ ಎ.25 ರಂದು ಮಧ್ಯಾಹ್ನ 1:30 ಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಸಂಗಡಿ: ಸೂರ್ಯನಾರಾಯಣ ದೇವಸ್ಥಾನದ ಬಳಿಯ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಅಂಗಾರಕರಿಯ ಸೂರ್ಯನಾರಾಯಣ ದೇವಸ್ಥಾನದ ಸಮೀಪ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ರಚನೆ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜರವರು ತಿಳಿಸಿದ್ದಾರೆ....
error: Content is protected !!