ನಿಡ್ಲೆ : ಇಲ್ಲಿಯ ಶೇಡಿ ಮನೆಯ ನಾಟಿ ವೈದ್ಯ ಬಾಬು (81ವ) ರವರು ಅಸೌಖ್ಯದಿಂದ ಆ.25ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ನೀಲು, ಪುತ್ರರಾದ ಮೋನಪ್ಪ, ಹರೀಶ್, ಪುತ್ರಿಯರಾದ ರಾಮಕ್ಕ, ಪದ್ಮಾವತಿ ಹಾಗೂ ಬಂಧು ಬಳಗವನ್ನು...
ಮಿತ್ತಬಾಗಿಲು: ಕಿಲ್ಲೂರು ನಿವಾಸಿ ವೀರಮ್ಮ ( 91 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಆ.25 ರಂದು ತೀರ್ಥಹಳ್ಳಿಯ ಆರಗದ ತನ್ನ ಮಗನ ಮನೆಯಲ್ಲಿ ನಿಧನರಾಗಿದ್ದಾರೆ. ಮೂಲತಃ ಇವರು ಕಿಲ್ಲೂರು ನಿವಾಸಿಯಾಗಿದ್ದು ಪ್ರಸ್ತುತ ಇವರು ಆರಗದ...
ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆದು ಏಮ್ಸ್ ( ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ) ಸೇರುವ ಕಾತರದಲ್ಲಿ ಭಾರತದ ಲಕ್ಷಾಂತರ ವಿದ್ಯಾರ್ಥಿಗಳು ಇರುವ ಸಂದರ್ಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ...
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ...
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯ, ಉಜಿರೆ ಹಿರಿಯ ವಿದ್ಯಾರ್ಥಿಗಳ ಸಂಘ ಇದರ ವತಿಯಿಂದ ಎಸ್.ಡಿ. ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ – 2024 ಕಾರ್ಯಕ್ರಮವು ಆ.24 ರಂದು ಇಂದ್ರಪ್ರಸ್ತ ಒಳಾಂಗಣ...
ಅರಸಿನಮಕ್ಕಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಮತ್ತು ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ಮಕ್ಕಳಿಗೆ ಸಾಹಿತ್ಯ ಪ್ರೇರಣೆ ಕಾರ್ಯಕ್ರಮ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕದ ರಚನಾ ಪ್ರಕ್ರಿಯೆಗೆ...
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ, ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹೊಸಂಗಡಿ-ಕರಿಮಣೇಲು, ಪ್ರಗತಿ ಬಂಧು ಸ್ವಸಹಾಯ ಜ್ಞಾನ ವಿಕಾಸ ಸಂಘಗಳ ಒಕ್ಕೂಟ ಹೊಸಂಗಡಿ ಇದರ ವತಿಯಿಂದ ನಡೆಯುತ್ತಿರುವ 21...
ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 17ನೇ ಸಹಾಯಧನ ರೂ. 10,000ವನ್ನು ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ...
ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಆ.23 ರಂದು ಶ್ರೀ ವರಮಹಾಲಕ್ಷ್ಮೀ ಪೂಜೆಯು ಜರಗಿತು. ಹಲವಾರು ಮಂದಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡರು. ಶ್ರೀ ರಾಮ ಸೇವಾ ಟ್ರಸ್ಟ್ ನ...