32.9 C
ಪುತ್ತೂರು, ಬೆಳ್ತಂಗಡಿ
March 6, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya
ಬಳಂಜ: ಶಾಲೆಯೇ ದೇಗುಲವೆಂದು ನಂಬಿ ವಿಶ್ವಾಸದಿಂದ ಉಚಿತ ಸೇವೆಯ ರೂಪದಲ್ಲಿ ಶಾಲಾ ಮಕ್ಕಳ ಶೈಕ್ಷಣಿಕ ಅಧ್ಯಯನಕ್ಕಾಗಿ ಶಾಲೆಯಿಂದ ಎರಡು ಕಿ.ಮೀ ದೂರದ ನಾಲ್ಕೂರು ಗ್ರಾಮದ ರಾಮನಗರ ಅನಿಲ್ ಭಟ್ ರವರ ಬಳಂಜ ಪಾರ್ಮ್ ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ : ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು (28ವ) ರವರು ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖರಾಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya
ಬೆಳ್ತAಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಹಾಗೂ ವಿಕಸಿತ ಭಾರತ ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರಂಟಿ ಗ್ರಾಮೀಣ ವಿಬಿಜಿ ರಾಮ್ ಜಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya
ಉಜಿರೆ: ಉಜಿರೆಯ ಸಿದ್ಧವನದಲ್ಲಿರುವ ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ (PMEGP) ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ 10 ದಿನಗಳ ಕಾಲ ಸಮಗ್ರವಾಗಿ ನೀಡಲಾದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭವು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya
ಮಲವಂತಿಗೆ: ರೂ.4.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ‌ ಕಾಮಗಾರಿಯನ್ನು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು‌. ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
ಬೆಳ್ತಂಗಡಿ : ಫೋಕ್ಸೋ ಪ್ರಕರಣದಲ್ಲಿ ಸುಮಾರು ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
ಕುವೆಟ್ಟು: ಸ ಉ ಹಿ ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ ಜರಗಿತು. ಶಾಲಾ ಹಿರಿಯ ವಿದ್ಯಾರ್ಥಿ ಧನಂಜಯ ಕುಮಾರ್ ಆಲಂದಿಲ ಮೆಟ್ರಿಕ್ ಮೇಳವನ್ನು ಉದ್ಘಾಟಿಸಿ‌ ಶುಭ ಹಾರೈಸಿದರು. ಶಾಲಾ ಎಸ್ ಡಿ ಎಂ ಸಿ...
ಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya
ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭವು ಫೆ.13ರಂದು ಚರ್ಚ್ ರೋಡ್ ಸಿ ವಿ ಸಿ ಹಾಲ್ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಮಂಗಳೂರು ಅರ್ಸುಲಾಯ್ಡ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಶಾಲಾ ಮಕ್ಕಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಪ್ರಕರಣ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya
ಮುಂಡಾಜೆ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಸೋಮಂತಡ್ಕದ ಬಳಿ ಕೆ ಎಸ್ ಆರ್ ಟಿ ಸಿ ಬಸ್ ನ ಟಯರ್ ಸ್ಪೋಟ ಆದ ಘಟನೆ ಫೆ.12ರಂದು ಸಂಜೆ ನಡೆದಿದೆ. ಮಂಗಳೂರುನಿಂದ ಚಿಕ್ಕಮಗಳೂರು ಕಡೆ ಬರುತ್ತಿದ್ದ ಬಸ್...
error: Content is protected !!