28.2 C
ಪುತ್ತೂರು, ಬೆಳ್ತಂಗಡಿ
September 8, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಾಗದ ದಾರಿ ಹಕ್ಕಿಗಾಗಿ ಹರಿಪ್ರಸಾದ್ ಇರ್ವತ್ರಾಯ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ

Suddi Udaya
ಬೆಳ್ತಂಗಡಿ: ಜಾಗಕ್ಕೆ ಹೋಗಲು ದಾರಿ ಹಕ್ಕಿಗಾಗಿ ಹರಿ ಪ್ರಸಾದ್ ಇರ್ವತ್ರಾಯ ಅವರು ಆ.27ರಂದು ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ನಿಡ್ಲೆ ಗ್ರಾಮದಲ್ಲಿ ನನಗೆ 3 ಎಕರೆ ಜಾಗ ಇದ್ದು, ಅಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ : ಆ.29 ರಿಂದ ಆ.31 ರವರೆಗೆ ಬೆಳ್ತಂಗಡಿ ಲಾಯಿಲದಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುವ ಆರಾಧನ ಮಹೋತ್ಸವದ ಪೂರ್ವಭಾವಿ ಸಭೆ ರಾಯರ ಮಠದಲ್ಲಿ ಆ.25ರಂದು ಶ್ರೀ ಪೀತಾಂಬರ ಹೇರಾಜೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಅವರು...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಾ. ಗೀತಾ ಬಿ. ಶೆಟ್ಟಿ ಅವರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೊಪತಿ (NIN) ಪುಣೆಯ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಎಸ್‌ಡಿಎಂ ಕಾಲೇಜ್ ಆಫ್ ನ್ಯಾಚುರೋಪಥಿ ಅಂಡ್ ಯೋಗಿಕ್ ಸೈನ್ಸಸ್, ಉಜಿರೆಯ ಪ್ರಾಧ್ಯಾಪಕಿ ಹಾಗೂ ಡೀನ್ ಆಗಿ ಸೇವೆ ಸಲ್ಲಿಸುತ್ತಿದ್ದ ಡಾ. ಗೀತಾ ಬಿ. ಶೆಟ್ಟಿ ಅವರು ಭಾರತ ಸರ್ಕಾರದ ಆಯುಷ್ ಸಚಿವಾಲಯದ, ದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ : ಮುಗಿಬಿದ್ದ ಅಭಿಮಾನಿಗಳು

Suddi Udaya
ಬೆಳ್ತಂಗಡಿ: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆ.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ನಟ ಯಶ್ ಅವರನ್ನು ಧರ್ಮಸ್ಥಳದ ಹರ್ಷೇಂದ್ರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya
ಉಪ್ಪಿನಂಗಡಿ : ಆರ್.ಕೆ.ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ನಡ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ವತಿಯಿಂದ ಸ್ಥಳೀಯ ಸಂಸ್ಥೆ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಎಸ್. ಡಿ. ಎಂ ಪದವಿ ಪೂರ್ವ ಕಾಲೇಜು ಉಜಿರೆ ಆಯೋಜಿಸಿದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ: 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಗುರಿಪಳ್ಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ ಇದರ 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.23ರಂದು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಪೆರಾಡಿ ಸಹಕಾರಿ ಬ್ಯಾಂಕಿನ ಅತ್ಯುತ್ತಮ ಸಹಕಾರಿ ಸೇವೆಗೆ ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ನಮ್ಮ ಪೆರಾಡಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್. ಕೆ. ಕಾಶಿಪಟ್ಣ, ಸಿಇಓ ಹೇಮಾ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರಶಸ್ತಿ

Suddi Udaya
ಬೆಳ್ತಂಗಡಿ: 2025 -26ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಂಘ-ಸಂಸ್ಥೆಗಳುಸಾಧಕರು

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಕೊಕ್ಕಡ: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಆ.22ರಂದು ಜರುಗಿದ್ದು, ಕೊಕ್ಕಡ ಪ್ರಾ. ಕೃ. ಪ. ಸಹಕಾರಿ ಸಂಘಕ್ಕೆ ಡಿ ಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರು ಪ್ರೋತ್ಸಾಹಕ...
error: Content is protected !!