22.8 C
ಪುತ್ತೂರು, ಬೆಳ್ತಂಗಡಿ
March 12, 2026

Category : ಪ್ರಮುಖ ಸುದ್ದಿ

ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯವಾಗಿರುವುದರಿಂದ ಸೆ.6 ರಂದು ಸಂಜೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಧೀಶರು ವಿಜಯೇಂದ್ರ ಹೆಚ್.ಟಿ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯದಲ್ಲಿ ವಾದ-...
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳಾಲು: ಸೊಸೈಟಿ ವಂಚನೆ ಪ್ರಕರಣ ಆರೋಪಿ ಸದಾಶಿವ ಬಂಧನ- ಕೋರ್ಟ್ ಗೆ ಹಾಜರು ಪಡಿಸಿದ ಪೊಲೀಸರು

Suddi Udaya
ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬ್ಯಾಂಕಿನ...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸುಬ್ರಹ್ಮಣ್ಯ ಸಮಾಜ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾಗಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಸಮಾಜ ಸೇವಕ ಡಾ‌.ರವಿ ಪೂಜಾರಿ ಕಕ್ಕೆಪದವು ಅವರಿಗೆ ಸಮಾಜ ರತ್ನ ಪ್ರಶಸ್ತಿ ಒಳಿದು ಬಂದಿದೆ. ಸೆಪ್ಟೆಂಬರ್ 14...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿನಾಕಿ ಸಭಾಭವನದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ೨೦೨೫ರ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸುರ್ಯ ಶಾಲೆಯ ಶ್ರೀಮತಿ ಜಯ, ನಿಟ್ಟಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ತನಿಖೆ ಸಂಬಂಧ ವಿಚಾರಣೆ ಮುಗಿಸಿ ನಾಲ್ವರು ಸೆ.5 ರಂದು ತಡರಾತ್ರಿ ಎಸ್.ಐ.ಟಿ ಕಚೇರಿಯಿಂದ ವಾಪಸ್ ಹೋಗಿದ್ದರು. ಮತ್ತೆ ವಿಚಾರಣೆಗಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್. ಟಿ, ವಿಠಲ ಗೌಡ, ಯೂಟ್ಯೂಬರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸೆ.5 ರಂದು ಬೆಳಗ್ಗೆ 11:30 ಕ್ಕೆ ಬೆಳ್ತಂಗಡಿ ಕಚೇರಿಗೆ ಆಗಮಿಸಿ ಗಿರೀಶ್ ಮಟ್ಟಣ್ಣ‌ನವರ್ , ಜಯಂತ್. ಟಿ , ಯೂಟ್ಯೂಬರ್ ಅಭಿಷೇಕ್, ಸೌಜನ್ಯ ಮಾವ ವಿಠಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಸೆ.5ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಾಂಪ್ರದಾಯಿಕವಾಗಿ ಪೂಕಳಂ ಹಾಕಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ಪುಣಾಣಿಗಳೊಂದಿಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya
ಗುರುವಾಯನಕೆರೆಯಿಂದ ಉಪ್ಪಿನಂಗಡಿ ಸಂಪರ್ಕದ ರಾಜ್ಯ ಹೆದ್ದಾರಿ ರಸ್ತೆ ತೋಡಾಗಿ ಮಾರ್ಪಡುತ್ತಿದೆ. ಸಾವಿರಾರು ವಾಹನ ಓಡಾಟ ಇರುವ ಈ ರಸ್ತೆ ಬೇಸಿಗೆಯಲ್ಲಿ ಸಾಕಷ್ಟು ಹಾಳಾಗಿದ್ದು ಇದೀಗ ನಿರಂತರ ಮಳೆಯಿಂದ ಸಂಪೂರ್ಣ ಹದಗೆಟ್ಟು ಹೋಗಿದೆ. ಕುಪ್ಪೆಟೆಯಿಂದ ಉಪ್ಪಿನಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಬೆಳ್ತಂಗಡಿ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
ಬೆಳ್ತಂಗಡಿ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ...
error: Content is protected !!