ಪ್ರಮುಖ ಸುದ್ದಿ

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಅರಸಿನಮಕ್ಕಿ: ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ವಿದ್ಯುತ್ ಕಂಬವನ್ನು ಮೆಸ್ಕಾಂ ಇಲಾಖೆಯಿಂದ ಜು.10 ರಂದು ತೆರವುಗೊಳಿಸಲಾಯಿತು. ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇದ್ದ ಅಪಾಯಕಾರಿ ...

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ...

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಬೆಳ್ತಂಗಡಿ :ಕಳಿಯ ಪಂಚಾಯತ್ ವ್ಯಾಪ್ತಿಯಲ್ಲಿರುವ ಗೋವಿಂದೂರು ಮತ್ತು ಯಂತ್ರಡ್ಕ ಸಮೀಪದ ರಸ್ತೆಯಲ್ಲಿ ಬೃಹತ್ತಾದ ಗುಂಡಿಗಳು ಸೃಷ್ಟಿಯಾಗಿದೆ. ಮಳೆ ಬರುವ ಸಂದರ್ಭದಲ್ಲಿ ನೀರು ನಿಂತಿರುವ ಗುಂಡಿ ಗಮನಕ್ಕೆ ಬಾರದೆ ...

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಈ ಹಿಂದಿನ ಅವಧಿಯಲ್ಲಿ ವಿವಿಧ ಕಾಮಗಾರಿಯಲ್ಲಿ ದುರುಪಯೋಗವಾಗಿದೆ ಎಂಬ ಆರೋಪದ ದೂರಿನ ಹಿನ್ನಲೆಯಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಜು.9 ಹಾಗೂ ...

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಕೊಕ್ರಾಡಿ: ಭಾರತೀಯ ಜೈನ್‌ ಮಿಲನ್‌ ಪರುಷಗುಡ್ಡೆ ಇದರ ಸದಸ್ಯರಾದ ಕೊಕ್ರಾಡಿ ಹಲೆಕ್ಕಿಯ ಧರ್ಮಪಾಲ್ ಜೈನ್‌ರ ಪುತ್ರ ಆದೀಶ್ ಜೈನ್ (20 ವರ್ಷ) ಅವರು ಅಸೌಖ್ಯದಿಂದ ಬಳಲಿ ಇಂದು(jಜು.10) ...

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಕೊಕ್ಕಡ: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ (16ವ) ರವರು ಅನಾರೋಗ್ಯದಿಂದ ಜು.9 ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು. ಮಂಗಳವಾರ ...

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಪಟ್ರಮೆ: ಭೂಮಂಡಲದಲ್ಲಿ ಕಾಡುಗಳು ನಾಶವಾಗುತ್ತಿದೆ, ಪ್ರಕೃತಿ ವಿಕೋಪಗಳು ಹೆಚ್ಚುತ್ತಿದೆ, ಕಾಲಕ್ಕೆ ಸರಿಯಾಗಿ ಪರಿಸರಕ್ಕೆ ಪೂರಕವಾದ ವ್ಯವಸ್ಥೆಗಳು ಇತ್ತೀಚೆಗೆ ಮಾಯವಾಗುತ್ತಿದೆ ಆ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವದಂತಹ ...

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿ ಇಲ್ಲಿನ ಆಡಳಿತ ಮಂಡಳಿಯ ಮನವಿಯ ಮೇರೆಗೆ ಯುವ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜ ಇವರು ಸುಮಾರು 650 ಶಾಲಾ ಮಕ್ಕಳಿಗೆ ಊಟದ ...

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜು.8 ರಂದು ನಡೆದಿದೆ. ಸೋಮಂತಡ್ಕದಿಂದ ಹೇಡ್ಯಕ್ಕೆ ಹೋಗುವ ...

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಕಳೆಂಜ :ಇಲ್ಲಿಯ ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆಯು ನಡೆಯಿತು. ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ, ಉಪಾಧ್ಯಕ್ಷರಾಗಿ ಜೋಮೆಟ್ ಮನಿಗೇರಿ ಆಯ್ಕೆಯಾದರು.

error: Content is protected !!