22.8 C
ಪುತ್ತೂರು, ಬೆಳ್ತಂಗಡಿ
March 12, 2026

Category : ಪ್ರಮುಖ ಸುದ್ದಿ

ಪ್ರಮುಖ ಸುದ್ದಿ

ಬುರುಡೆ ಚಿನ್ನಯ್ಯನನ್ನು ಬೆಂಗಳೂರಿನಿಂದ ಬೆಳ್ತಂಗಡಿ ಕರೆತಂದ ಎಸ್.ಐ.ಟಿ

Suddi Udaya
ಬೆಳ್ತಂಗಡಿ: ಚಿನ್ನಯ್ಯನನ್ನು ಮಹಜರಿಗಾಗಿ ಆ.30ರಂದು ಬೆಂಗಳೂರಿನಲ್ಲಿರುವ ಬಾಡಿಗೆ ಮನೆ ಜಯಂತ್ ಟಿ. ನಿವಾಸ ಮತ್ತು ಲಾಡ್ಜ್ ಗೆ ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಹೋಗಿ ಮಹಜರು ನಡೆಸಿದ್ದಾರೆ. ಬಳಿಕ ಲಾಡ್ಜ್ ನಲ್ಲಿ ಆ.31 ರಂದು ಮಹಜರು...
ಪ್ರಮುಖ ಸುದ್ದಿ

ಬುರುಡೆ ಪ್ರಕರಣ; ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
ಪಡಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸತತವಾಗಿ 9 ವರ್ಷ ಗಳಿಂದ 100% ಸಾಲ ಮರುಪಾವತಿ ಆಗುತ್ತಿದ್ದು 2024-25 ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya
ಬಂಗಾಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2024-25 ನೇ ಸಾಲಿನಲ್ಲಿ ಸಾಧನೆ ಮಾಡಿದ್ದು ಪ್ರಶಸ್ತಿ ನೀಡಿ ಗೌರವಿಸಲಾಯಿತು ‌ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಹತ್ಯಡ್ಕ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಇವರ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಸಹಾಯಕ ಪ್ರಾಧ್ಯಾಪಕರಾದ ಪ್ರೊ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 14ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆ. 26 ಮತ್ತು 27 ರಂದು ಮದ್ದಡ್ಕ ವೆಲ್ಕಮ್ ಯೂತ್ ಕ್ಲಬ್ ನ ಬಯಲು ರಂಗ ಮಂದಿರದಲ್ಲಿ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya
ಕೊಕ್ಕಡ: ಗಣೇಶ ಚತುರ್ಥಿ ದಿನದಂದು ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹವಾಗಿದೆ ಎಂದು ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya
ಮಂಗಳೂರು: ಯುವ ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬೃಹತ್ ಪಂಜಿನ ಮೆರವಣಿಗೆ ಮಂಗಳೂರಿನ ನವಭಾರತ್ ಸರ್ಕಲ್ ಬಳಿಯಿಂದ ಮಂಗಳೂರು ನಗರಪಾಲಿಕೆಯ ಮುಂಭಾಗದವರೆಗೆ ಆ.25 ರಂದು ನಡೆಯಿತು. ಪಂಜಿನ...
error: Content is protected !!