ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್...
