March 12, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ‌ ಬೊಳಿಯಾರ್ ಎಂಬಲ್ಲಿ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಆ.8...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

Suddi Udaya
ಅರಸಿನಮಕ್ಕಿ: ಇಲ್ಲಿಯ ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆಯು ಆ.8 ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು. ಪೂಜೆಯಲ್ಲಿ ಮಹಿಳಾ ವೃತ್ತಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ವನದುರ್ಗಾ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್...
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು

Suddi Udaya
ಬೆಳ್ತಂಗಡಿ: ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿಯ ಜೆರೋಮ್ ಬರ್ಬೋಝಾ‌ಎಂಬವರು ನೀಡಿದ ದೂರಿನಂತೆ ಪುನೀತ್‌ ಕೆರೆಹಳ್ಳಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ...
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಹಾಗೂ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗು ಸಾರ್ವಜನಿಕರಲ್ಲಿ ಅಪಾಯದ ಬೀತಿಯನ್ನುಂಟುವಂತಹ ಹೇಳಿಕೆಗಳನ್ನು ಪ್ರಚಾರ ಮಾಡಿರುವ ವಿಷಯದಲ್ಲಿ ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಮಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya
ಪುದುವೆಟ್ಟು ಗ್ರಾಮದ ಕಾಪಿನಡ್ಕ ಎಂಬಲ್ಲಿ ಶಿವಪ್ಪ ಗೌಡ ಮತ್ತು ಸುಂದರ ಪೂಜಾರಿ ಅವರ ತೋಟಕ್ಕೆಆ.6 ರಂದು ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ. ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ ಗಿಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿ ಯ ಪಾಂಗಳ ಕ್ರಾಸ್ ಎಂಬಲ್ಲಿ ಆ.6 ರಂದು ನಡೆದ ಅಹಿತಕರ ಘಟಣೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿರುತ್ತದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲ ಘಟಕ ಮತ್ತು ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಇದರ ಆಶ್ರಯದಲ್ಲಿ “ಆರೋಗ್ಯ ಅರಿವು 2025” ಎಂಬ ಹೆಸರಿನಲ್ಲಿ ರಕ್ತ ವರ್ಗಿಕರಣ ಶಿಬಿರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಸುವರ್ಣ ವಾಹಿನಿಯ ನ್ಯೂಸ್ ಆ್ಯಂಕರ್ ಅಜಿತ್ ಹನುಮಕ್ಕನವರ್, ಸುವರ್ಣ ನ್ಯೂಸ್ ವರದಿಗಾರರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯಿಂದ ಹಲ್ಲೆ ಎಂದು ಸುಳ್ಳು ಸುದ್ದಿಪ್ರಸಾರ ಮಾಡಿದ್ದಾರೆ ಹಾಗೂ ವರದಿಗಾರ ಹಾಗೂ ಕ್ಯಾಮೆರಾಮ್ಯಾನ್ ಅವಾಚ್ಯವಾಗಿ ನಿಂದಿಸಿದ್ದಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya
ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.6ರಂದು ರಾತ್ರಿ ನಡೆದಿದೆ. ಇವರು ಧರ್ಮಸ್ಥಳ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ...
error: Content is protected !!