25.9 C
ಪುತ್ತೂರು, ಬೆಳ್ತಂಗಡಿ
March 12, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya
ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.6ರಂದು ರಾತ್ರಿ ನಡೆದಿದೆ. ಇವರು ಧರ್ಮಸ್ಥಳ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ...
ಅಪರಾಧ ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ನಿನ್ನೆ ರಾತ್ರಿ ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ. ಧರ್ಮಸ್ಥಳದ ಪಾಂಗಾಳ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya
ಧರ್ಮಸ್ಥಳ: ಪ್ರತಿಷ್ಠಿತ ಕುಟುಂಬದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಗುಂಪೊಂದು ಪಾಂಗಾಳ ರಸ್ತೆಯ ಸಮೀಪ ಯೂಟ್ಯೂಬರ್ಸ್ ಮೇಲೆ ಆ. ೬ರಂದು ಸಂಜೆ ಹಲ್ಲೆ ನಡೆಸಿದ ಹಾಗೂ ಧಮ೯ಸ್ಥಳ ಗ್ರಾಮಸ್ಥರು ನ್ಯಾಯಕ್ಕಾಗಿ ಒತ್ತಾಯಿಸಿ...
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
ಬೆಳ್ತಂಗಡಿ: ಶ್ರೀ ಕೃಷ್ಣನ ವೇಷಧಾರಿಯಾದ ‘ರವಿ ರಾಮಕುಂಜ’ ಎಂಬವರು ಹಿಂದೂಗಳ ಆರಾಧ್ಯ ದೇವರಾದ ಶ್ರೀ ಕೃಷ್ಣ ಪರಮಾತ್ಮನ ವೇಷಧರಿಸಿಕೊಂಡು ಅಶ್ಲೀಲ ಭಂಗಿ ಮತ್ತು ಅಶ್ಲೀಲ ಪದ ಕೊಳಲು ಊದುವಾಗ ಶ್ರೀ ಕೃಷ್ಣನ ಇನ್ನೊಂದು ಹೆಸರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya
ಧರ್ಮಸ್ಥಳ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಎಸ್.ಐ.ಟಿ ಇನ್ಸ್ಪೆಕ್ಟರ್ ಸಂಪತ್ ಆಗಮಿಸಿ 1995 ರಿಂದ 2014 ರವರಗೆ ಗ್ರಾ.ಪಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಅಧಿಕಾರಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya
ಬೆಳ್ತಂಗಡಿ: ಇಂದು (ಆ.5) ಸಂಜೆ 4 ಗಂಟೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಿನಾಂಕ 1.08.2025 ರಂದು ವರದಿಯಾಗಿದ್ದ ಯು.ಡಿ.ಆರ್ ಸಂಖ್ಯೆ: 35/2025, ಕಲಂ: 174 (3) & (VI) ಸಿ.ಆರ್.ಪಿ.ಸಿ ಪ್ರಕರಣ ಹಾಗೂ ದಿನಾಂಕ:04.08.2025 ರಂದು ವರದಿಯಾಗಿದ್ದ 200/DPS/2025 ದೂರರ್ಜಿಯನ್ನು, ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಗೋಳಿದೊಟ್ಟು ವಸಂತ ಪೂಜಾರಿಯವರ ಪುತ್ರ ರೋಹಿನಾಥ (32 ವ) ಜಾಂಡೀಸ್ ಕಾಯಿಲೆಯಿಂದ ಬಳಲಿ ಆ. 5 ರಂದು ನಿಧನರಾದರು. ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya
ಬೆಳ್ತಂಗಡಿ: ಇಲ್ಲಿಯ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಎದುರಲ್ಲಿ ಹಾಕಿದ ಬೋರ್ಡು ಕೆಲ ದಿನಗಳಿಂದ ಬೀಳುವ ಸ್ಥಿತಿಯಲ್ಲಿದ್ದು, ಅಪಾಯದ ಮುನ್ಸೂಚನೆಯನ್ನು ನೀಡಿತ್ತು. ಇದೀಗ ಬೆಳ್ತಂಗಡಿ ಪಟ್ಟಣ ಪಂಚಾಯತ್ ಕೂಡಲೇ ತೆರವುಗೊಳಿಸಿ ಹೆಚ್ಚಿನ ಅಪಾಯದಿಂದ ಪಾರು ಮಾಡಿದ್ದಾರೆ....
ಪ್ರಮುಖ ಸುದ್ದಿ

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ತಣ್ಣೀರುಪಂತ: ತಣ್ಣೀರುಪಂತ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಆ.4...
error: Content is protected !!