ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ ಹಸ್ತಾಂತರ
ಬೆಳ್ತಂಗಡಿ: ದಾನಿಗಳ ಸಹಕಾರದೊಂದಿಗೆ ಮಾ.4 ರಂದು ಮದ್ದಡ್ಕದ ಸಮಾಜಸೇವಕ ಅಬ್ಬೋನು ಮದ್ದಡ್ಕ ಅವರ ನಿವಾಸದಲ್ಲಿ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರದ ಕಿಟ್ ವಿತರಣೆ, ಝಕಾತ್ ದಾನ ನಿಧಿ, ಹಾಗೂ ಅರ್ಹ ಫಲಾನುಭವಿಗಳಿಗೆ ಚಿಕಿತ್ಸೆಗೆ ಧನಸಹಾಯ...