28.2 C
ಪುತ್ತೂರು, ಬೆಳ್ತಂಗಡಿ
September 8, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳುಸಾಧಕರು

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಅರಸಿನಮಕ್ಕಿ: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಆ.22ರಂದು ಜರುಗಿದ್ದು, ಹತ್ಯಡ್ಕ ಪ್ರಾ. ಕೃ. ಪ. ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರು ಪ್ರೋತ್ಸಾಹಕ ಪ್ರಶಸ್ತಿ...
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಹತ್ತನೇ ಬಾರಿಗೆ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಗೆ ಸಾಧನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಹತ್ತನೇ ಬಾರಿಗೆ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಗೆ ಸಾಧನ ಪ್ರಶಸ್ತಿ ಪ್ರಧಾನ. ಈ ಪ್ರಶಸ್ತಿಯನ್ನು ಅಧ್ಯಕ್ಷರ ಪರವಾಗಿ ಸಂಘದ ವಿಶೇಷಾಧಿಕಾರಿ ಶ್ರೀ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ವೇಣೂರು ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya
ಬೆಳ್ತಂಗಡಿ: 2025 -26ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಕಾರ್ಯಚಟುವಟಿಕೆಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದ.ಕ ಜಿಲ್ಲಾ ಕೇಂದ್ರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

Suddi Udaya
ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾತ್ರಿ ವೇಳೆ ಖಾಸಗಿ ಬಸ್‌ಗಳ ಅಜಾಗರೂಕ ಚಾಲನೆ; ಪೊಲೀಸ್ ಠಾಣೆಗೆ ಯುವ ಕಾಂಗ್ರೇಸ್ ಗ್ರಾಮೀಣ ಬ್ಲಾಕ್ ಉಪಾಧ್ಯಕ್ಷ ಯತೀಶ್ ಧರ್ಮಸ್ಥಳ ದೂರು

Suddi Udaya
ಬೆಳ್ತಂಗಡಿ: ಉಜಿರೆ-ಧರ್ಮಸ್ಥಳ ಮಾರ್ಗವಾಗಿ ರಾತ್ರಿ ವೇಳೆ ಸಂಚರಿಸುವ ಕೆಲವು ಖಾಸಗಿ ಬಸ್‌ಗಳ ಚಾಲಕರ ಬೇಜವಾಬ್ದಾರಿತನ ಹಾಗೂ ಅತಿ ವೇಗದ ಚಾಲನೆ ಸಾರ್ವಜನಿಕರ ಮತ್ತು ಪ್ರಯಾಣಿಕರ ಜೀವಕ್ಕೆ ಕುತ್ತು ತರುತ್ತಿದೆ ಎಂದು ಆರೋಪಿಸಿ ಬೆಳ್ತಂಗಡಿ ಸಂಚಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

Suddi Udaya
ಮಡಂತ್ಯಾರು: ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಹಾರ ಪದ್ಧತಿ ಹಾಗೂ ಜನಜೀವನದ ಸೊಗಡನ್ನು ಪರಿಚಯಿಸುವ ಉದ್ದೇಶದಿಂದ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು, ಮಡಂತ್ಯಾರು ಇಲ್ಲಿನ ಪರಿಸರ ಸಂಘ ಹಾಗೂ ಸಾಹಿತ್ಯ ಸಂಘದ ಸಹಯೋಗದಲ್ಲಿ ‘ಆಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ಕಡ: ಕೊಲ್ಲಾಜೆಪಲ್ಕೆ ನಿವಾಸಿ ಹರೀಶ್ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಕೊಲ್ಲಾಜೆಪಲ್ಕೆ ನಿವಾಸಿ ಹರೀಶ್ (36ವ.)ರವರು ಅನಾರೋಗ್ಯದಿಂದ ಆ. 20ರಂದು ರಾತ್ರಿ ನಿಧನರಾದರು. ಎಲ್ಲರೊಂದಿಗೆ ಆತ್ಮೀಯರಾಗಿದ್ದ ಇವರು ಉತ್ತಮ ಸಮಾಜ ಸೇವಕರಾಗಿದ್ದರು. ಅವಿವಾಹಿತರಾಗಿದ್ದ ಮೃತರು ತಂದೆ ಕೂಜ, ಸಹೋದರ ಕುಶಾಲಪ್ಪ, ಬಂಧುಬಳಗವನ್ನು...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ದಿನಸಿ ಅಂಗಡಿ ಬೆಂಕಿಗಾಹುತಿ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ದಿನಸಿ ಅಂಗಡಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂದ್ರಾಳ ನಿವಾಸಿ ಶರೀಫ್ ಅವರ ಮಾಲಕತ್ವದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅನ್ನಭಾಗ್ಯ ಯೋಜನೆಗೆ ಕಳಪೆ ಅಕ್ಕಿ ಪೂರೈಕೆ ಬೆನ್ನಲ್ಲೇ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Suddi Udaya
ಬೆಳ್ತಂಗಡಿ: ಸರಕಾರ ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ಪ್ರತಿ ತಿಂಗಳು ಪಡಿತರ ವಿತರಣೆಯನ್ನು ಮಾಡುವ ಅಕ್ಕಿಯು ಕಳಪೆ ಗುಣಮಟ್ಟದಲ್ಲಿ ಪತ್ತೆಯಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಿಸಿ ಮನ್ನಾ ಜಮೀನು ಹಂಚಿಕೆ; ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ರವರನ್ನು ಭೇಟಿಯಾದ ದಲಿತ ನಾಯಕರು

Suddi Udaya
ಬೆಳ್ತಂಗಡಿ: ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್...
error: Content is protected !!