ಇಚಿಲಂಪಾಡಿ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು
ಬೆಳ್ತಂಗಡಿ: ಇಚಿಲಂಪಾಡಿ ನಿವಾಸಿ ಜಯಂತ್ ಟಿ. ಎಂಬವರು ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಲಾಗಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ, ದೂರು ನೀಡಲು ಎಸ್.ಐ.ಟಿ ಬೆಳ್ತಂಗಡಿ ಕಛೇರಿಗೆ ಹೋಗಿದ್ದು, ಈ ವೇಳೆ ಸದ್ರಿ ದೂರನ್ನು ಪರಿಶೀಲಿಸಿದ...
