ಪ್ರಮುಖ ಸುದ್ದಿ

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ. ಇವರು ...

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ. ...

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಬೆಳ್ತಂಗಡಿ : ಮಂಗಳೂರು ಶ್ರೀ ದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್ ಬಳ್ಳಾಲ್‌ಬಾಗ್ ಬಿಎಸ್‌ಸಿ ಫ್ಯಾಷನ್ ಡಿಸೈನ್ ವಿದ್ಯಾರ್ಥಿನಿ ಹವನ ಪಿ. ಪೂಜಾರಿಯವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 3ನೇ ...

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ : ಇಲ್ಲಿಯ ಇತ್ತಿಲು ಕೃಷ್ಣ ಭಟ್ ಮನೆಗೆ ಹೋಗುವ ದಾರಿ ಮಧ್ಯೆ ಇರುವ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ...

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ನಿಡ್ಲೆ: ಮುಳಂಪಾಯ ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಮೇ ೨೮ರಂದು ನಿಡ್ಲೆ ಮುಳಂಪಾಯ ವರಲಕ್ಷ್ಮೀ ಮನೆಯಲ್ಲಿ ನಡೆಯಿತು. ಹಿಮ್ಮೇಳದಲ್ಲಿ ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ರವರು ಇಂದು (ಮೇ 27) ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ...

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ: ಕೊಯ್ಯೂರು ನಿವಾಸಿ ಡಾ.ರಿತೇಶ್ ಕುಮಾರ್ ಇವರು ಭಾರತದ ಅತ್ಯುನ್ನತ INICET / AIIMS ಪರೀಕ್ಷೆಯಲ್ಲಿ 679 ರ್‍ಯಾಂಕ್ ಪಡೆದಿರುತ್ತಾರೆ. ಇವರು ಬೆಳ್ತಂಗಡಿಯ ದಸ್ತಾವೇಜು ಬರಹಗಾರರಾದ ಕೆ ...

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ...

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ...

error: Content is protected !!