30 C
ಪುತ್ತೂರು, ಬೆಳ್ತಂಗಡಿ
September 10, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya
ಬೆಳ್ತಂಗಡಿ: ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ಫೆ.11 ರಂದು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಲವಾರು ಗಂಭೀರ ಪ್ರಕರಣಗಳನ್ನು ಭೇದಿಸಿ ಸಾರ್ವಜನಿಕರೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗಾಗಿ ಬರುವ ಭಕ್ತರಿಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಬಹಳ ಮುಖ್ಯವಾಗಿ ಪಾದಯಾತ್ರಿಗಳ ಆರೋಗ್ಯ ರಕ್ಷಣೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya
ಬೆಳ್ತಂಗಡಿ : ಉಪ್ಪಿನಂಗಡಿ ಗ್ರಾಮದ ಪಂಜಳ ಪ್ರದೇಶದಲ್ಲಿ ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಎಂ.ಡಿ.ಎಂ.ಎ. ಮಾದಕ ವಸ್ತು ಪತ್ತೆಯಾಗಿದೆ. ಬಂಧಿತ ವ್ಯಕ್ತಿಯನ್ನು ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಾಲ್ಕು ವರ್ಷದ ಪ್ರಜ್ಞಾ ರವರು ಎಂಡೋಸಲ್ಫಾನ್ ನಿಂದ ಬಳಲುತಿದ್ದು ಆರೋಗ್ಯದ ನೆರವಿಗಾಗಿ ಬೆಳ್ತಂಗಡಿ, ಉಜಿರೆ, ಗುರುವಾಯನಕೆರೆ ಏಕಕಾಲದಲ್ಲಿ ಪೆನ್ನು ಮಾರಿ ಅದರಲ್ಲಿ ಬಂದ ಹಣವನ್ನು ಕುಟುಂಬಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಫೆ. 16ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

Suddi Udaya
ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ಪರಿಸರದ ಬಡ ಕುಟುಂಬವೊಂದು ರೇಷನ್ ಕಾರ್ಡ್ ಇಲ್ಲದೇ ಸಮಸ್ಯೆಗೆ ಸಿಲುಕ್ಕಿಕೊಂಡಿರುವ ಬಗ್ಗೆ ಸುದ್ದಿಯಾಗಿತ್ತು ಇದೀಗ ಆ ಕುಟುಂಬಕ್ಕೆ ಪಡಿತರ ಚೀಟಿ ಆಹಾರ ಇಲಾಖೆಯಿಂದ ಸೃಜೀಸಲಾಗಿದೆ. ಕೋಲೋಡಿಯ ನೀಲಮ್ಮ ಕುಟುಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 46 ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಫೆ.15 ರಂದು ಮುಕ್ತಾಯಗೊಳ್ಳಲಿದೆ. ಆದ್ದರಿಂದ ಆಡಳಿತಾಧಿಕಾರಿಗಳನ್ನು ಆಯಾ ಆಯಾ ಗ್ರಾಮ ಪಂಚಾಯತ್‌ಗಳಿಗೆ ನೇಮಿಸಲಾಗಿದೆ. ಅವಧಿ ಮುಗಿದ ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

Suddi Udaya
ಕಾಶಿಪಟ್ಣ: ಚಿನ್ನದ ಬೆಲೆ ಗಗನಕ್ಕೇರಿದೆ. ಇದರೊಂದಿಗೆ ಸರ ಕಳ್ಳತನ ಪ್ರಕರಣವು ಚುರುಕುಗೊಂಡಿದೆ. ದಿನದಿಂದ ದಿನಕ್ಕೆ ಚಿನ್ನದ ದರ ಏರಿಕೆಯಾಗುತ್ತಿದ್ದಂತೆ ಕಾಶಿಪಟ್ಣದಲ್ಲಿ ಖದೀಮನೊಬ್ಬ ತನ್ನ ಕೈಚಳಕ ಪ್ರಯೋಗಿಸಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya
ಕೊಯ್ಯೂರು: ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಫೆ.8ರಿಂದ ಪ್ರಾರಂಭಗೊಂಡು ಫೆ.12 ರವರೆಗೆ ಜರುಗಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya
ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಚೂರಿಯಿಂದ ತಿವಿದ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಇದೊಂದು ಕಟ್ಟು ಕಥೆ ಎಂದು ವಿಚಾರಣೆ ವೇಳೆ ಬೆಳಕಿಗೆ...
error: Content is protected !!