32.2 C
ಪುತ್ತೂರು, ಬೆಳ್ತಂಗಡಿ
September 11, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು. ಭೇಟಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯರಾದ ಹತ್ಯಡ್ಕ ಗ್ರಾಮದ ಮೂಕಾಂಬಿಕಾಗಿರಿಯ ಜಯಶ್ರೀ ರವರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಮನೆಯನ್ನು ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರು ಹಸ್ತಾಂತರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
ಕೊಯ್ಯೂರು: ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಫೆ.8ರಿಂದ ಮೊದಲ್ಗೊಂಡು ಫೆ.12 ರವರೆಗೆ ಜರುಗಲಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya
ಬೆಳ್ತಂಗಡಿ : ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಧರ್ಮಸ್ಥಳ ಕ್ಷೇತ್ರದ ಪರ ಖ್ಯಾತ ವಕೀಲರಾದ ಸಿ.ವಿ.ನಾಗೇಶ್ ಫೆ.5 ರಂದು ವಾದ ಮಾಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ...
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
ಮರೋಡಿ: ಪುರುಷ ಸಮಾಜದಲ್ಲಿ ಹೆಣ್ಣೊಬ್ಬಳು ತನ್ನ ಹಕ್ಕುಗಳಿಗಾಗಿ ಬಂಡಾಯದ ಪ್ರತಿರೂಪವಾಗಿ ಹುಟ್ಟಿಕೊಂಡ ಸಿರಿ ಆರಾಧನೆಗೆ ತುಳುನಾಡಿನಲ್ಲಿ ವಿಶೇಷ ಸ್ಥಾನಮಾನವಿದೆ. ಇದು ಪರಶುರಾಮ ಸೃಷ್ಟಿಯ ನಮ್ಮ ನೆಲದ ಶ್ರೀಮಂತ ಸಂಸ್ಕೃತಿಗಳಲ್ಲಿ ಒಂದು ಎಂದು ಖ್ಯಾತ ವಾಗ್ಮಿ...
ಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿವರದಿ

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿ. ಶೀನಪ್ಪ ಎಂಬವರ ಮಗಳಾಗಿರುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya
ಬೆಳ್ತಂಗಡಿ: ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್.ಕೆ ಅವರು ಫೆ.4 ರಂದು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ. ದಿನಾಂಕ 14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ...
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿವರದಿ

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya
ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ ತಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತನಲ್ಲಿ ಪಂಚಾಯತ್ ಅವಧಿಯ ಕೊನೆಯ ಸಾಮಾನ್ಯ ಸಭೆ ನಡೆಯಿತು. ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ಈ ಅವಧಿಯ ಕೊನೆಯ ಸಭೆಯಾದ್ದರಿಂದ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya
ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಬೆಳ್ತಂಗಡಿ ನಗರದಲ್ಲಿ ಚಿರತೆ ಓಡಾಟ ಮುಂದುವರಿದಿದ್ದು ಜನರಲ್ಲಿ ಆತಂಕ ಮತ್ತುಷ್ಟು ಹೆಚ್ಚಿದೆ. ಇಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಬೆಳ್ತಂಗಡಿ ಸುದೆಮುಗೇರು ವನ್ಯಜೀವಿ ಇಲಾಖೆ ಸಮೀಪ...
error: Content is protected !!